ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಾಲಯಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ಈ ಬಗ್ಗೆ ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ:
"ಇಂದು, ರವಿದಾಸ್ ಜಯಂತಿಯ ಶುಭ ಸಂದರ್ಭದಲ್ಲಿ ನಾನು ದೆಹಲಿಯ ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ.
ನಾಡಿನ ಸಮಸ್ತ ಜನತೆಗೆ ರವಿದಾಸ್ ಜಯಂತಿಯ ಶುಭಾಶಯಗಳು."
"ಸಂತ ರವಿದಾಸ್ ಜಿಯವರ ಈ ಪವಿತ್ರ ಕ್ಷೇತ್ರವು ಜನರಿಗೆ ಸ್ಫೂರ್ತಿದಾಯಿಯಾಗಿದೆ. ಸಂಸದನಾಗಿ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ."
"ದೆಹಲಿಯ ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಬಹಳ ವಿಶೇಷ ಕ್ಷಣಗಳು."
रविदास जयंती के पुण्य अवसर पर आज मैंने दिल्ली के श्री गुरु रविदास विश्राम धाम मंदिर जाकर दर्शन किए।
— Narendra Modi (@narendramodi) February 16, 2022
सभी देशवासियों को रविदास जयंती की शुभकामनाएं। pic.twitter.com/RbVj9wUB1k
संत रविदास जी का यह पवित्र धाम जन-जन के लिए एक प्रेरणास्थल है। मैं सौभाग्यशाली हूं कि एक सांसद के रूप में मुझे यहां के विकास कार्यों को पूरा करने का अवसर प्राप्त हुआ है। https://t.co/eH29NCJSJm
— Narendra Modi (@narendramodi) February 16, 2022
Very special moments at the Shri Guru Ravidas Vishram Dham Mandir in Delhi. pic.twitter.com/PM2k0LxpBg
— Narendra Modi (@narendramodi) February 16, 2022