ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು:
"2022 ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದೆ." ಎಂದು ಹೇಳಿದ್ದಾರೆ.
Voted in the 2022 Vice President election. pic.twitter.com/I6bn4MFDu2
— Narendra Modi (@narendramodi) August 6, 2022