ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎನ್ ಡಿ ಎ ಸಂಸತ್ ಸದಸ್ಯರೊಂದಿಗೆ 'ದಿ ಸಬರಮತಿ ರಿಪೋರ್ಟ್' ಚಲನಚಿತ್ರವನ್ನು ವೀಕ್ಷಿಸಿದರು.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
'ದಿ ಸಬರಮತಿ ರಿಪೋರ್ಟ್' ಚಿತ್ರವನ್ನು ಎನ್ ಡಿಎ ಸಂಸದರೊಂದಿಗೆ ನೋಡಿದೆ.
ಚಿತ್ರದ ನಿರ್ಮಾಪಕರ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ" ಎಂದು ಬರೆದಿದ್ದಾರೆ.
Joined fellow NDA MPs at a screening of 'The Sabarmati Report.'
— Narendra Modi (@narendramodi) December 2, 2024
I commend the makers of the film for their effort. pic.twitter.com/uKGLpGFDMA