ಕುನೋ ನ್ಯಾಷನಲ್ ಪಾರ್ಕ್ ಗೆ ಹೊಸ ಗುಂಪಿನ 12 ಚೀತಾಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸ್ವಾಗತ ಕೋರಿದ್ದಾರೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ;
“ಈ ಬೆಳವಣಿಗೆಯಿಂದ ಭಾರತದ ವನ್ಯಜೀವಿ ವೈವಿಧ್ಯತೆ ಉತ್ತೇಜನಗೊಳ್ಳಲಿದೆ” ಎಂದು ಹೇಳಿದ್ದಾರೆ.
India’s wildlife diversity receives a boost with this development. 🐆 https://t.co/ceF0dzPcXm
— Narendra Modi (@narendramodi) February 19, 2023