ವೈಭವಯುತವಾದ 2024 ಹೊಸ ವರ್ಷ ಎಲ್ಲರಿಗೂ ಶುಭ ತರಲಿ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನ ಮಂತ್ರಿ ಅವರು ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ:
"ಎಲ್ಲರಿಗೂ ಭವ್ಯವಾದ 2024ರ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯ ತರಲಿ" ಎಂದಿದ್ದಾರೆ.
Wishing everyone a splendid 2024! May this year bring forth prosperity, peace and wonderful health for all.
— Narendra Modi (@narendramodi) January 1, 2024