ಪೋಪ್ ಫ್ರಾನ್ಸಿಸ್ ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.
ಪೋಪ್ ಅವರು ಮಾಡಿದ ಟ್ವೀಟ್ ಗೆ ಸ್ಪಂದಿಸಿ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"ಪೋಪ್ ಫ್ರಾನ್ಸಿಸ್ ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ."
Praying for the good health and speedy recovery of Pope Francis. @Pontifex https://t.co/UU2PuEixUK
— Narendra Modi (@narendramodi) March 31, 2023