ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮತ್ತು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಮಾಲ್ಡೀವ್ಸ್ ಅಧ್ಯಕ್ಷರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಿ;
"ಯಶಸ್ವಿ ಶಸ್ತ್ರಚಿಕಿತ್ಸೆ ಮತ್ತು ಶೀಘ್ರ ಚೇತರಿಸಿಕೊಳ್ಳಲು ನಾನು ಅಧ್ಯಕ್ಷ @ibusolih ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ." ಎಂದಿದ್ದಾರೆ.
I convey my best wishes to President @ibusolih for a successful surgery and a quick recovery. https://t.co/5bp6LOERra
— Narendra Modi (@narendramodi) February 25, 2022
ಮಾಲ್ಡೀವ್ಸ್ ಅಧ್ಯಕ್ಷ ಹೆಚ್.ಇ. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹಾರೈಕೆಗೆ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಲ್ಡೀವ್ಸ್ ಅಧ್ಯಕ್ಷರು;
"ಪ್ರಧಾನಿ ಅವರ ಶುಭ ಹಾರೈಕೆಗೆ ಧನ್ಯವಾದಗಳು." ಎಂದಿದ್ದಾರೆ.
I convey my best wishes to President @ibusolih for a successful surgery and a quick recovery. https://t.co/5bp6LOERra
— Narendra Modi (@narendramodi) February 25, 2022