ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು 21 ಮೇ 2023 ರಂದು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿ ಮಾಡಿದರು.

ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವಾರ್ಷಿಕೋತ್ಸವವಾಗಿರುವುದನ್ನು ನಾಯಕರು ಗಮನಿಸಿದರು. ಅವರು ತಮ್ಮ ಕಾರ್ಯತಂತ್ರದ ಸಹಭಾಗಿತ್ವವನ್ನು ಪರಿಶೀಲಿಸಿದರು ಮತ್ತು ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ, ಔಷಧೀಯ, ಕೃಷಿ, ಡೈರಿ ಮತ್ತು ಪಶುಸಂಗೋಪನೆ ಮತ್ತು ಜೈವಿಕ ಇಂಧನಗಳು ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಅದನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳನ್ನು ಚರ್ಚಿಸಿದರು. ಎರಡೂ ದೇಶಗಳ ಉದ್ಯಮಿಗಳ ಉನ್ನತ ಮಟ್ಟದ ಸಭೆಯನ್ನು ಆಯೋಜಿಸುವ ಅಗತ್ಯವನ್ನು ಇಬ್ಬರೂ ನಾಯಕರು ಒತ್ತಿ ಹೇಳಿದರು.

ಪ್ರಾದೇಶಿಕ ಬೆಳವಣಿಗೆಗಳ ಕುರಿತು ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಬಹುಪಕ್ಷೀಯ ವೇದಿಕೆಗಳಲ್ಲಿ ನಿರಂತರ ಸಹಕಾರದ ಪ್ರಾಮುಖ್ಯತೆ ಮತ್ತು ದೀರ್ಘಾವಧಿಯಲ್ಲಿ ಬಹುಪಕ್ಷೀಯ ಸಂಸ್ಥೆಗಳ ಸುಧಾರಣೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಗಾಗಿ ಭಾರತದಲ್ಲಿ ಅಧ್ಯಕ್ಷ ಲೂಲಾ ಅವರನ್ನು ಸ್ವಾಗತಿಸಲು ಪ್ರಧಾನಮಂತ್ರಿಯವರು ಎದುರು ನೋಡುತ್ತಿದ್ದಾರೆ.

  • Raj kumar Das VPcbv May 24, 2023

    भारत माता की जय🙏🚩
  • Radhaka Rani May 23, 2023

    modi ji Great pm 🙏
  • अभय कुमार शाही May 22, 2023

    वंदेमातरम
  • Upendra paswan May 22, 2023

    hari om
  • Kumar Pawas May 22, 2023

    जय हो
  • Anil Mishra Shyam May 22, 2023

    Ram Ram 🙏🙏
  • Kumar Pawas May 22, 2023

    great
  • Ambuj Kumar May 21, 2023

    भारत माता कि सदा जय हो।
  • Ambuj Kumar May 21, 2023

    💚🙏💐महाशय जी को सच्चा देशभक्त इंसान अम्बुज कुमार के तरफ से इस महान कृति कार्य को दिल से नमन करते हुए आपका कोटि कोटि प्रणाम करता हूं। महाशय जी विकास यादव लोकल पत्रकार आजकल राजद का चमचा बनकर आपकी v आपके पार्टी भाजपा सह मेरी भी दिल के करीबी पार्टी भाजपा को वो अभद्र टिप्पणी करता है। मैं चाहता हुं कि ऐसे अभद्र टिप्पणी सन्देश देकर अपशब्द वाणी बोलने वाला को उससे उसकी पत्ररिका छीन ली जाए। बाकी आपके मेरी बातों को उतर मिलने के बाद। 🇮🇳भारत माता कि सदा जय जय हो।
  • Mr. Ramkrishna mahanta May 21, 2023

    supperb sir
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Beyond Freebies: Modi’s economic reforms is empowering the middle class and MSMEs

Media Coverage

Beyond Freebies: Modi’s economic reforms is empowering the middle class and MSMEs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2025
March 24, 2025

Viksit Bharat: PM Modi’s Vision in Action