ನವದೆಹಲಿಯಲ್ಲಿ 10 ಸೆಪ್ಟೆಂಬರ್ 2023 ರಂದು ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಬ್ರೆಜಿಲ್ ದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರ ಜೊತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೋದಿ ಅವರು ದ್ವಿಪಕ್ಷೀಯ ಸಭೆ ನಡೆಸಿದರು.

ಭಾರತದ ಜಿ20 ಅಧ್ಯಕ್ಷೀಯತೆಯ ಯಶಸ್ಸಿಗೆ ಬ್ರೆಜಿಲ್ ಅಧ್ಯಕ್ಷ ಶ್ರೀ ಲೂಲಾ ಅವರು ಪ್ರಧಾನಮಂತ್ರಿಯವರನ್ನು ಅಭಿನಂದಿಸಿದರು. ಮುಂದಿನ ವರ್ಷ ಬ್ರೆಜಿಲ್ ದೇಶವು ಜಿ20  ಅಧ್ಯಕ್ಷತೆ ವಹಿಸಲಿದ್ದು, ಇದಕ್ಕಾಗಿ ಅಧ್ಯಕ್ಷ ಶ್ರೀ ಲೂಲಾ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು ಮತ್ತು ಅವರಿಗೆ ಭಾರತದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.

ಜೈವಿಕ ಇಂಧನಗಳು, ಔಷಧಗಳು, ಕೃಷಿ ಆಧಾರಿತ ಕೈಗಾರಿಕೆಗಳು, ಬಾಹ್ಯಾಕಾಶ ಮತ್ತು ವಾಯುಯಾನದಲ್ಲಿ ಸಹಕಾರ ಸೇರಿದಂತೆ ಭಾರತ - ಬ್ರೆಜಿಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚೆಗಳು ನಡೆದವು.

ಸಭೆಯ ಸಮಾರೋಪದಲ್ಲಿ ಜಂಟಿ ಹೇಳಿಕೆ ನೀಡಲಾಯಿತು.

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
PLI, Make in India schemes attracting foreign investors to India: CII

Media Coverage

PLI, Make in India schemes attracting foreign investors to India: CII
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ನವೆಂಬರ್ 2024
November 21, 2024

PM Modi's International Accolades: A Reflection of India's Growing Influence on the World Stage