ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಯಪ್ರಕಾಶ ನಾರಾಯಣರಿಗೆ ಗೌರವ ನಮನ ಸಲ್ಲಿಸಿದರು.
“ಇಂದು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನುಮದಿನ. ಹೀಗಾಗಿ ಭಾರತದ ನಿಜವಾದ ಮಗ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರಿಗೆ ನನ್ನ ವಿನಯಪೂರ್ವಕ ನಮನಗಳು.
ಸ್ವಾತಂತ್ರ್ಯಹೋರಾಟದ ವೇಳೆ ಅಪ್ರತಿಮ ಕೊಡುಗೆ ನೀಡಿದ್ದ ಅವರು, ಸ್ವಾತಂತ್ರ್ಯಾನಂತರ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ಹೋಲಿಕೆ ಮಾಡಲಾಗದ ಕೊಡುಗೆಯನ್ನು ನೀಡಿದ್ದಾರೆ. ಅವರ ತ್ಯಾಗ ಮತ್ತು ಬದ್ಧತೆ ಸದಾ ನಮಗೆ ಸ್ಮರಣೀಯ’’
मां भारती के सच्चे सपूत लोकनायक जयप्रकाश नारायण को उनकी जन्म-जयंती पर विनम्र श्रद्धांजलि। उन्होंने स्वतंत्रता संघर्ष में अपना बहुमूल्य योगदान तो दिया ही, आजादी के बाद लोकतंत्र की रक्षा में भी अतुलनीय भूमिका निभाई। उनका त्याग और समर्पण हम सबके लिए सदा प्रेरणास्रोत रहेगा। pic.twitter.com/MVZ068OcPD
— Narendra Modi (@narendramodi) October 11, 2019