ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗುಜರಾತ್ ನ ದೆಹ್ಗಾಮ್ ನಲ್ಲಿ ಮುಳುಗಿದ ಘಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಗಳನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ;
"ಗುಜರಾತ್ ನ ದೆಹ್ಗಾಮ್ ನಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಈ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ" ಎಂದು ಪೋಸ್ಟ್ ಮಾಡಿದೆ.
PM @narendramodi has announced an ex-gratia of Rs. 2 lakh from PMNRF for the next of kin of each deceased in the drowning incident in Dehgam, Gujarat. The injured would be given Rs. 50,000. https://t.co/Egvnq7Vlnr
— PMO India (@PMOIndia) September 14, 2024