ಗುಜರಾತಿನ ದೆಹಗಾಮ್‌ನಲ್ಲಿ ನೀರಿನಲ್ಲಿ ಮುಳುಗಿ ನಾಗರಿಕರು ಮೃತಪಟ್ಟ ಘಟನೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,
“ಗುಜರಾತ್‌ನ ದೆಹಗಾಮ್ ತಾಲೂಕಿನಲ್ಲಿ ಸಂಭವಿಸಿದ ಅವಘಡದಲ್ಲಿ ನೀರಿನಲ್ಲಿ ಮುಳುಗಿ ಜೀವಹಾನಿಯಾದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ...ૐ ಶಾಂತಿ….” ಎಂದು ಬರೆದುಕೊಂಡಿದ್ದಾರೆ.
ગુજરાતના દહેગામ તાલુકામાં ડૂબી જવાની ઘટનામાં થયેલ જાનહાનિના સમાચારથી અત્યંત દુઃખ થયું. આ દુર્ઘટનામાં જેમણે પોતાનાં સ્વજનોને ગુમાવ્યા છે એ સૌ પરિવારો સાથે મારી સંવેદના વ્યક્ત કરું છું. ઈશ્વર દિવંગત આત્માઓને શાંતિ અર્પણ કરે એ જ પ્રાર્થના….
— Narendra Modi (@narendramodi) September 13, 2024
ૐ શાંતિ….॥