ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಭಾಷಾ ದಿನದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ತೆಲುಗನ್ನು ಹೆಚ್ಚು ಜನಪ್ರಿಯಗೊಳಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಶ್ಲಾಘಿಸಿದರು.
ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ:
“ತೆಲುಗು ಭಾಷಾ ದಿನದ ಶುಭಾಶಯಗಳು. ಇದು ನಿಜಕ್ಕೂ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ತನ್ನ ಛಾಪು ಮೂಡಿಸಿದೆ. ತೆಲುಗನ್ನು ಹೆಚ್ಚು ಜನಪ್ರಿಯಗೊಳಿಸಲು ಶ್ರಮಿಸುತ್ತಿರುವ ಎಲ್ಲರನ್ನು ನಾನು ಪ್ರಶಂಸಿಸುತ್ತೇನೆ.
తెలుగు భాషా దినోత్సవ శుభాకాంక్షలు. ఇది నిజంగా చాలా గొప్ప భాష, భారతదేశంలోనే కాకుండా ప్రపంచవ్యాప్తంగా తనదైన ముద్ర వేసింది. తెలుగును మరింత ప్రాచుర్యంలోకి తెచ్చేందుకు కృషి చేస్తున్న వారందరినీ అభినందిస్తున్నాను.
— Narendra Modi (@narendramodi) August 29, 2024