ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲ ಜನರಿಗೆ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿಗಳು "ಎಕ್ಸ್"ನಲ್ಲಿ ಸಂದೇಶ ಹಂಚಿಕೊಂಡಿದ್ದು,
“ದೇಶದ ಸಮಸ್ತ ಜನರಿಗೆ ಸಹೋದರ ಮತ್ತು ಸಹೋದರಿಯರ ನಡುವಿನ ಅದಮ್ಯ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯ ತರಲಿ ಹಾಗೂ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ,ʼʼ ಎಂದು ಆಶಿಸಿದ್ದಾರೆ.
समस्त देशवासियों को भाई-बहन के असीम स्नेह के प्रतीक पर्व रक्षाबंधन की ढेरों शुभकामनाएं। यह पावन पर्व आप सभी के रिश्तों में नई मिठास और जीवन में सुख, समृद्धि एवं सौभाग्य लेकर आए।
— Narendra Modi (@narendramodi) August 19, 2024