ದೆಹಲಿಯಲ್ಲಿ ಇಂದು ನಡೆದ ಎನ್ ಸಿ ಸಿ ರ‍್ಯಾಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು.
ರ‍್ಯಾಲಿಯಲ್ಲಿ ಪ್ರಧಾನ ಮಂತ್ರಿಯವರು ಗೌರವವನ್ನು ಸ್ವೀಕರಿಸಿ ವಿವಿಧ ಎನ್‌ಸಿಸಿ ತುಕಡಿಗಳು ಮತ್ತು ನೆರೆಯ ರಾಷ್ಟ್ರಗಳ ಕೆಡೆಟ್‌ಗಳ ಪಥ ಸಂಚಲನವನ್ನು ವೀಕ್ಷಿಸಿದರು.
ಎನ್‌ಸಿಸಿ ಕೆಡೆಟ್‌ಗಳು ಸಾಂಸ್ಕೃತಿಕ ಪ್ರದರ್ಶನದ ಜೊತೆಗೆ, ಸಾಹಸ ಕ್ರೀಡೆ, ಸಂಗೀತ ಮತ್ತು ಪ್ರದರ್ಶನ ಕಲೆಗಳಂತಹ ಕ್ಷೇತ್ರಗಳಲ್ಲಿನ ತಮ್ಮ ಸಾಮರ್ಥ್ಯಗಳನ್ನು ಪ್ರಧಾನ ಮಂತ್ರಿಯವರ ಸಮ್ಮುಖದಲ್ಲಿ ಪ್ರದರ್ಶಿಸಿದರು. ಅರ್ಹ ಎನ್‌ಸಿಸಿ ಕೆಡೆಟ್‌ಗಳಿಗೆ ಪ್ರಧಾನಮಂತ್ರಿಯವರು ಪ್ರಶಸ್ತಿಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು , ಯುವಕರಿಗೆ ಶಿಸ್ತು, ದೃಡತೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸಲು ಎನ್‌ಸಿಸಿ ಉತ್ತಮ ವೇದಿಕೆಯನ್ನು ಒದಗಿಸುತ್ತದೆ. ಇಂತಹ ಮೌಲ್ಯಗಳು ದೇಶದ ಅಭಿವೃದ್ಧಿಗೆ ಸಹಾಯ ಮಾಡುತ್ತವೆ ಎಂದು ಹೇಳಿದರು.
ಭಾರತವು ವಿಶ್ವದ ಯುವ ರಾಷ್ಟ್ರಗಳಲ್ಲಿ ಒಂದು ಏಕೆಂದರೆ ಇದರ ಜನಸಂಖ್ಯೆಯ 65% ಕ್ಕಿಂತ ಹೆಚ್ಚು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಪ್ರಧಾನ ಮಂತ್ರಿಯವರು ಹೇಳಿದರು. “ಈ ವಿಷಯದ ಬಗ್ಗೆ ನಮಗೆ ಹೆಮ್ಮೆ ಇದೆ, ಆದರೆ ಯುವ ಚಿಂತನೆ ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದರು. ಯಾವುದೇ ಸಮಸ್ಯೆಗೆ ತಕ್ಷಣ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಪ್ರಧಾನಮಂತ್ರಿಯವರು ಹೇಳಿದರು. “ಯುವ ಮನಸ್ಸು ಇದಕ್ಕಾಗಿ ಹಂಬಲಿಸುತ್ತದೆ ಮತ್ತು ಇದುವೇ ಯುವ ಭಾರತ ” ಎಂದು ಅವರು ಹೇಳಿದರು.
“ನಾವು ಹಿಂದಿನ ಸವಾಲುಗಳನ್ನು ಎದುರಿಸುತ್ತಿರುವಾಗ, ವರ್ತಮಾನದ ಅಗತ್ಯತೆಗಳ ಬಗ್ಗೆ ಎಚ್ಚರ ವಹಿಸಿ, ಭವಿಷ್ಯದ ಆಕಾಂಕ್ಷೆಗಳ ಕಡೆಗೆ ಗಮನ ಹರಿಸಬೇಕು” ಎಂದು ಅವರು ಹೇಳಿದರು. ಭಾರತವು ಇಂದು ಯುವ ಹುರುಪು ಮತ್ತು ಮನಸ್ಸಿನೊಂದಿಗೆ ಮುಂದುವರಿಯುತ್ತಿದೆ ಎಂದು ಅವರು ಹೇಳಿದರು. “ಇಂದು ಭಾರತದ ಯುವ ಮನಸ್ಥಿತಿ ಮತ್ತು ಹುರುಪು, ಸರ್ಜಿಕಲ್ ಸ್ಟ್ರೈಕ್ ಮತ್ತು ಭಯೋತ್ಪಾದಕ ಶಿಬಿರಗಳ ಮೇಲೆ ನೇರ ಆಕ್ರಮಣ ಮಾಡಲು ಕಾರಣವಾಗಿದೆ”. ಯುವ ಮನಸ್ಥಿತಿಯು ಎಲ್ಲರನ್ನೂ ತನ್ನ ಜೊತೆಯಲ್ಲಿ ಕೊಂಡೊಯ್ದು ಪ್ರಗತಿಯತ್ತ ದಾಪುಗಾಲು ಹಾಕಲು ಬಯಸಿದೆ” ಎಂದರು. “ಈ ಮನೋಭಾವದಿಂದಲೇ ಸಂಬಂಧಪಟ್ಟವರನ್ನು ಸಂಪರ್ಕಿಸಿ ನಾವು ಬೋಡೋ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ.”
ಈಶಾನ್ಯ ಪ್ರದೇಶದ ಅಭಿವೃದ್ಧಿಯ ಪ್ರಯತ್ನಗಳ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಅಭಿವೃದ್ಧಿಯ ಜೊತೆಗೆ, ಎಲ್ಲಾ ಸಂಬಂಧಪಟ್ಟವರೊಂದಿಗೆ ಅತ್ಯಂತ ಮುಕ್ತ ಮನಸ್ಸಿನಿಂದ ಮತ್ತು ಮುಕ್ತ ಹೃದಯದಿಂದ ಮಾತುಕತೆಯನ್ನು ಆರಂಭಿಸಲಾಗಿದೆ. ಇಂದು ಬೋಡೋ ಒಪ್ಪಂದವು ಇದರ ಫಲಿತಾಂಶವಾಗಿದೆ. “ಇದು ಯುವ ಭಾರತದ ಚಿಂತನೆ. ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು, ಎಲ್ಲರನ್ನೂ ಅಭಿವೃದ್ಧಿಪಡಿಸುವ ಮೂಲಕ, ಸಕಲರ ವಿಶ್ವಾಸವನ್ನು ಗಳಿಸುವ ಮೂಲಕ ನಾವು ದೇಶವನ್ನು ಮುಂದೆ ಸಾಗಿಸುತ್ತಿದ್ದೇವೆ ” ಎಂದು ಪ್ರಧಾನಿ ಹೇಳಿದರು.
NCC, देश की युवाशक्ति में Discipline, Determination और देश के प्रति Devotion की भावना को मजबूत करने का बहुत सशक्त मंच है। ये भावनाएं देश के Development के साथ सीधी-सीधी जुड़ी हैं: PM @narendramodi
— PMO India (@PMOIndia) January 28, 2020
आज विश्व में हमारे देश की पहचान, युवा देश के रूप में है। देश के 65 परसेंट से ज्यादा लोग 35 वर्ष से कम उम्र के हैं। देश युवा है, इसका हमें गर्व है लेकिन देश की सोच युवा हो, ये हमारा दायित्व होना चाहिए: PM @narendramodi
— PMO India (@PMOIndia) January 28, 2020
इस स्थिति को मेरे आज का युवा भारत, मेरे भारत का युवा, स्वीकारने के लिए तैयार नहीं है। वो छटपटा रहा है कि स्वतंत्रता के इतने साल हो गए, चीजें कब तक ऐसे ही चलती रहेंगी? कब तक हम पुरानी कमजोरियां को पकड़कर बैठे रहेंगे: PM @narendramodi pic.twitter.com/yPZVhi3bfP
— PMO India (@PMOIndia) January 28, 2020
वो देश बदलना चाहता है, स्थितियां बदलना चाहता है।
— PMO India (@PMOIndia) January 28, 2020
और इसलिए उसने तय किया है कि अब टाला नहीं जाएगा, अब टकराया जाएगा, निपटा जाएगा: PM @narendramodi
आज युवा सोच है, युवा मन के साथ देश आगे बढ़ रहा है, इसलिए वो सर्जिकल स्ट्राइक करता है, एयर स्ट्राइक करता है और आतंक के सरपरस्तों को उनके घर में जाकर सबक सिखाता है: PM @narendramodi pic.twitter.com/Scm7kxlY8d
— PMO India (@PMOIndia) January 28, 2020
हमने एक तरफ नॉर्थ ईस्ट के विकास के लिए अभूतपूर्व योजनाओं की शुरुआत की और दूसरी तरफ बहुत ही खुले मन और खुले दिल के साथ सभी Stakeholders के साथ बातचीत शुरू की। बोडो समझौता आज इसी का परिणाम है: PM @narendramodi
— PMO India (@PMOIndia) January 28, 2020
यही तो युवा भारत की सोच है। सबका साथ लेकर, सबका विकास करते हुए, सबका विश्वास हासिल करते हुए देश को हम आगे बढ़ा रहे हैं: PM @narendramodi
— PMO India (@PMOIndia) January 28, 2020
आपकी युवा सोच, आपका युवा मन जो चाहता है, वही हमारी सरकार ने किया। आज दिल्ली में नेशनल वॉर मेमोरियल भी है और नेशनल पुलिस मेमोरियल भी: PM @narendramodi
— PMO India (@PMOIndia) January 28, 2020
दशकों पुरानी समस्याओं की सुलझा रही हमारी सरकार के फैसले पर जो लोग सांप्रदायिकता का रंग चढ़ा रहे हैं, उनका असली चेहरा भी देश देख चुका है और देख रहा है।
— PMO India (@PMOIndia) January 28, 2020
मैं फिर कहूंगा- देश देख रहा है, समझ रहा है। चुप है, लेकिन सब समझ रहा है: PM @narendramodi
ये युवा भारत की सोच है, न्यू इंडिया की सोच है जिसने दिल्ली के 40 लाख लोगों के जीवन से, उनकी सबसे बड़ी चिंता को दूर कर दिया है। हमारी सरकार के फैसले का लाभ हिंदुओं को होगा और मुस्लिमों को भी, सिखों को होगा और ईसाइयों को भी: PM @narendramodi
— PMO India (@PMOIndia) January 28, 2020
हम समस्याओं का समाधान चाहते हैं, उन्हें लटकाए रखना नहीं चाहते।
— PMO India (@PMOIndia) January 28, 2020
GST हो, गरीबों को आरक्षण का फैसला हो, रेप के जघन्य अपराधों में फांसी का कानून, हमारी सरकार इसी युवा सोच के साथ लोगों की बरसों पुरानी मांगों को पूरा करने का काम कर रही है: PM @narendramodi