ರಾಜಸ್ಥಾನದ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಚೇರಿ (PMO) ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದು,
"ರಾಜಸ್ಥಾನ ರಾಜ್ಯಪಾಲರಾದ ಕಲ್ರಾಜ್ ಮಿಶ್ರಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು." ಎಂದು ತಿಳಿಸಿದೆ.
Governor of Rajasthan, Shri @KalrajMishra, met Prime Minister @narendramodi. pic.twitter.com/HhZUoAGQcc
— PMO India (@PMOIndia) June 18, 2024