ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಕಿಸಾನ್ ರಾವ್ ಬಾಗ್ಡೆಯವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಯವರ ಕಾರ್ಯಾಲಯವು Xನಲ್ಲಿ ಪೋಸ್ಟ್ ಮಾಡಿ:
"ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಕಿಸಾನ್ ರಾವ್ ಬಾಗ್ಡೆ ಅವರು @narendramodi ಯವರನ್ನು ಭೇಟಿಯಾದರು" ಎಂದು ತಿಳಿಸಿದೆ.
Rajasthan Governor, Shri Haribhau Kisanrao Bagde, met PM @narendramodi. pic.twitter.com/KXNoz9Xxhn
— PMO India (@PMOIndia) August 3, 2024