ಸಶಸ್ತ್ರ ಪಡೆಗಳು ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳನ್ನು ಸೆರೆಹಿಡಿಯುವ ವೀಡಿಯೊವನ್ನು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮಾರಂಭದ ಮಹತ್ವವನ್ನು ಈ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ:

"ಸಶಸ್ತ್ರ ಪಡೆಗಳು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ವಿಶಿಷ್ಟ ರೀತಿಯಲ್ಲಿ ಗೌರವಿಸಿದ ಗಣತಂತ್ರ ಆಚರಣೆಯ ಸಮಾರೋಪ (ಬೀಟಿಂಗ್ ರಿಟ್ರೀಟ್ ) ಸಮಾರಂಭದ ವಿಶೇಷ ಕ್ಷಣಗಳಾಗಿವೆ."