ರೈಸಿನಾ ಡಯಲಾಗ್ ಸಮಾವೇಶದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದ, ಕೆನಡಾದ ಮಾಜಿ ಪ್ರಧಾನಮಂತ್ರಿ ಶ್ರೀ ಸ್ಟೀಫನ್ ಹಾರ್ಪರ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಭಾರತ-ಕೆನಡಾ ಸಂಬಂಧಗಳಲ್ಲಿ , ಮುಖ್ಯವಾಗಿ ಜಾಗತಿಕ ಪ್ರವೃತ್ತಿಗಳು ಮತ್ತು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವೆ ಸಹಕಾರ ಸೇರಿದಂತೆ ಆಗಿರುವ ಅಭಿವೃದ್ಧಿ ಕುರಿತಾಗಿ ಇಬ್ಬರೂ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.