ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಿದೆ:
"ತೆಲಂಗಾಣ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.” ಎಂದು ಅದರಲ್ಲಿ ಹೇಳಲಾಗಿದೆ.
Telangana CM, Shri @revanth_anumula along with Deputy CM, Shri Bhatti Vikramarka Mallu, met PM @narendramodi. pic.twitter.com/r5bJuRNrS7
— PMO India (@PMOIndia) December 26, 2023