ಮೊದಲ ಕಲಾಪದಲ್ಲಿ ನಾರಿಶಕ್ತಿ ವಂದನಾ ಅಧಿನಿಯಮವನ್ನು ಮಂಡಿಸಿದ ಪ್ರಧಾನಿ
“ಅಮೃತ ಕಾಲದ ಉದಯದಲ್ಲಿ, ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ’’
“ಇದು ಸಂಕಲ್ಪಗಳನ್ನು ಸಾಧಿಸಲು ನವೀಕೃತ ಉತ್ಸಾಹ ಮತ್ತು ಶಕ್ತಿಯೊಂದಿಗೆ ಹೊಸ ಪಯಣವನ್ನು ಆರಂಭಿಸುವ ಕಾಲ’’
“ಸೆಂಗೋಲ್ (ರಾಜದಂಡ) ನಮ್ಮ ಹಿಂದಿನ ಅತ್ಯಂತ ಪ್ರಮುಖ ಭಾಗದೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ’’
“ಹೊಸ ಸಂಸತ್ ಕಟ್ಟಡದ ಭವ್ಯತೆಯು ಆಧುನಿಕ ಭಾರತವನ್ನು ವೈಭವಿಕರಿಸುತ್ತದೆ. ನಮ್ಮ ಎಂಜಿನಿಯರ್ ಗಳು ಮತ್ತು ಕಾರ್ಮಿಕರ ಶ್ರಮ ಬೆವರು ಇದರಲ್ಲಿ ಸೇರಿದೆ’’
“ನಾರಿಶಕ್ತಿ ವಂದನಾ ಅಧಿನಿಯಮ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲವರ್ಧನೆಗೊಳಿಸುತ್ತದೆ’’
“ಭವನ (ಕಟ್ಟಡ) ಬದಲಾದಂತೆ, ಭಾವ (ಭಾವನೆ)ಗಳೂ ಕೂಡ ಬದಲಾಗಬೇಕು’’
“ನಾವೆಲ್ಲರೂ ಸಂಸದೀಯ ಪರಂಪರೆಯ ಲಕ್ಷಣರೇಖೆಯನ್ನು ಪಾಲಿಸಬೇಕು’’
“ಸಂಸತ್ತಿನಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ. 2023ರ ಸೆಪ್ಟಂಬರ್ 19 ಈ ಐತಿಹಾಸಿಕ ದಿನವು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಲಿದೆ’’
“ಮಹಿಳೆಯರ ನೇತೃತ್ವದ ಅಭಿವೃದ್ಧಿಯ ಸಂಕಲ್ಪವನ್ನು ಮುಂದುವರಿಸಿಕೊಂಡು ನಮ್ಮ ಸರ್ಕಾರ ಇಂದು ಪ್ರಮುಖ ಸಾಂವಿಧಾನಿಕ ತಿದ್ದುಪಡಿ ಮಸೂದೆ ಮಂಡಿಸುತ್ತಿದೆ. ಈ ಮಸೂದೆಯ ಉದ್ದೇಶ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ವಿಸ್ತರಣೆ ಮಾಡುವುದಾಗಿದೆ’’ “ನಾವು ಈ ಮಸೂದೆಯನ್ನು ಶಾಸನವನ್ನಾಗಿ ಮಾಡಲು ಬದ್ಧವಾಗಿದ್ದೇವೆ ಎಂದು ನಾನು ದೇಶದ ಎಲ್ಲ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರಿಗೆ ಭರವಸೆ ನೀಡುತ್ತೇನೆ’’

ಗೌರವಾನ್ವಿತ ಸ್ಪೀಕರ್ ಸರ್

ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ನಡೆಯುತ್ತಿರುವ ಐತಿಹಾಸಿಕ ಲೋಕಸಭೆ ಅಧಿವೇಶನ ಇದಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮತ್ತು ದೇಶದ ಸಮಸ್ತ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

 

ಮಾನ್ಯ ಸ್ಪೀಕರ್ ಸರ್,

ಹೊಸ ಸದನದ ಮೊದಲ ಅಧಿವೇಶನದಲ್ಲಿ ನನಗೆ ಇಂದು ಮೊದಲು ಮಾತನಾಡಲು ಅವಕಾಶ ನೀಡಿದ್ದಕ್ಕಾಗಿ ನಾನು ನಿಮಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ಹೊಸ ಸಂಸತ್ತಿನ ಕಟ್ಟಡದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ತಿನ ಸದಸ್ಯರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಸಂದರ್ಭವು ಅನೇಕ ವಿಧಗಳಲ್ಲಿ ಅಭೂತಪೂರ್ವವಾಗಿದೆ. ಇದು ಸ್ವಾತಂತ್ರ್ಯದ ‘ಅಮೃತ ಕಾಲ’ದ ಮುಂಜಾನೆಯಲ್ಲಿ ಭಾರತವು ಹೊಸ ದೃಢ ಸಂಕಲ್ಪಗಳೊಂದಿಗೆ ಮುನ್ನಡೆಯುತ್ತಿದೆ ಮತ್ತು ಈ ಹೊಸ ಕಟ್ಟಡದಲ್ಲಿ ತನ್ನ ಭವಿಷ್ಯ ರೂಪಿಸುತ್ತಿದೆ. ವಿಜ್ಞಾನ ಲೋಕದಲ್ಲಿ ಚಂದ್ರಯಾನ-3ರ ಅಮೋಘ ಯಶಸ್ಸು ಪ್ರತಿಯೊಬ್ಬ ನಾಗರಿಕನಲ್ಲೂ ಹೆಮ್ಮೆ ಮೂಡಿಸಿದೆ. ಭಾರತದ ಅಧ್ಯಕ್ಷತೆಯಲ್ಲಿ ಜಿ-20 ಶೃಂಗಸಭೆಯ ಆಯೋಜನೆ ವಿಶ್ವ ವೇದಿಕೆಯಲ್ಲಿ ಅಪೇಕ್ಷಿತ ಪ್ರಭಾವ ತರುವ ಅವಕಾಶವಾಗಿದೆ. ಈ ಬೆಳಕು ಇಂದು ಹೊಸ ಸಂಸತ್ತಿನ ಕಟ್ಟಡದಲ್ಲಿ ಆಧುನಿಕ ಭಾರತ ಮತ್ತು ನಮ್ಮ ಪ್ರಾಚೀನ ಪ್ರಜಾಪ್ರಭುತ್ವದ ಶುಭಾರಂಭವನ್ನು ಗುರುತಿಸುತ್ತದೆ. ಇದು ಗಣೇಶ ಚತುರ್ಥಿಯ ಮಂಗಳಕರ ದಿನ ಎಂಬುದು ಸಂತಸ ಸರುವ ಕಾಕತಾಳೀಯ ಸಂದರ್ಭವಾಗಿದೆ. ಭಗವಾನ್ ಗಣೇಶನು ಮಂಗಳಕರ ಮತ್ತು ಯಶಸ್ಸಿನ ಅಧಿದೇವತೆ. ಗಣೇಶನು ಬುದ್ಧಿವಂತಿಕೆ ಮತ್ತು ಜ್ಞಾನದ ದೇವರು ಕೂಡ. ಈ ಪವಿತ್ರ ದಿನದಂದು, ನಮ್ಮ ಉದ್ಘಾಟನೆಯು ಸಂಕಲ್ಪದಿಂದ ಮತ್ತು ಹೊಸ ಆತ್ಮವಿಶ್ವಾಸದಿಂದ ಸಾಧನೆಯ ಕಡೆಗೆ ಸಾಗುವ ಪ್ರಯಾಣವಾಗಿದೆ.

ಸ್ವಾತಂತ್ರ್ಯದ ‘ಅಮೃತ ಕಾಲ’ದಲ್ಲಿ ಹೊಸ ಸಂಕಲ್ಪಗಳೊಂದಿಗೆ ಮುನ್ನಡೆಯುತ್ತಿರುವಾಗ, ವಿಶೇಷವಾಗಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಲೋಕಮಾನ್ಯ ತಿಲಕರು ನೆನಪಾಗುವುದು ಸಹಜ. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ, ಲೋಕಮಾನ್ಯ ತಿಲಕ್ ಜಿ ಅವರು ರಾಷ್ಟ್ರಾದ್ಯಂತ ಸ್ವರಾಜ್ಯದ ಮನೋಭಾವವನ್ನು ಜಾಗೃತಗೊಳಿಸುವ ಸಾಧನವಾಗಿ ಗಣೇಶ ಹಬ್ಬವನ್ನು ಸ್ಥಾಪಿಸಿದರು. ಲೋಕಮಾನ್ಯ ತಿಲಕ್ ಜಿ ಅವರು ಗಣೇಶ ಹಬ್ಬದಲ್ಲಿ ಸ್ವತಂತ್ರ ಭಾರತದ ಪರಿಕಲ್ಪನೆಯನ್ನು ತುಂಬಿದರು. ಇಂದು ಗಣೇಶ ಚತುರ್ಥಿಯಂದು ನಾವು ಅವರ ಸ್ಫೂರ್ತಿಯೊಂದಿಗೆ ಮುನ್ನಡೆಯುತ್ತೇವೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಮಾನ್ಯ ಸ್ಪೀಕರ್ ಸರ್,

ಇಂದು ಸಂವತ್ಸರಿ ಹಬ್ಬವೂ ಆಗಿದೆ, ಇದು ಸ್ವತಃ ಒಂದು ಗಮನಾರ್ಹ ಸಂಪ್ರದಾಯವಾಗಿದೆ. ಈ ದಿನವನ್ನು ಕ್ಷಮೆಯ ದಿನ ಎಂದೂ ಪರಿಗಣಿಸಲಾಗುತ್ತದೆ. ನಮ್ಮ ಕಾರ್ಯಗಳು, ಮಾತುಗಳು ಮತ್ತು ಉದ್ದೇಶಗಳ ಮೂಲಕ ನಾವು ತಿಳಿದೋ ಅಥವಾ ತಿಳಿಯದೆಯೋ ನೋಯಿಸಬಹುದಾದ ಯಾರಿಗಾದರೂ ನಾವು ಹೃದಯದಿಂದ ಕ್ಷಮೆ ಕೋರಿದಾಗ 'ಮಿಚ್ಚಾಮಿ ದುಕ್ಕಡಮ್' ಎಂದು ಹೇಳುವ ದಿನವಾಗಿದೆ. ನಾನು ಕೂಡ ನಿಮ್ಮೆಲ್ಲರಿಗೂ, ಸಂಸತ್ತಿನ ಎಲ್ಲ ಸದಸ್ಯರಿಗೂ ಮತ್ತು ನನ್ನ ಹೃದಯದಿಂದ ಎಲ್ಲಾ ನಾಗರಿಕರಿಗೂ ನನ್ನ ಪ್ರಾಮಾಣಿಕ 'ಮಿಚ್ಚಾಮಿ ದುಕ್ಕಡಮ್' ಅನ್ನು ಅರ್ಪಿಸುತ್ತೇನೆ. ನಾವು ಇಂದು ಹೊಸ ಆರಂಭ ಮಾಡುತ್ತಿರುವಾಗ, ಹಿಂದಿನ ಕಹಿಯನ್ನು ಬಿಟ್ಟು ಮುಂದೆ ಸಾಗಬೇಕು. ಏಕತೆಯ ಮನೋಭಾವ, ನಮ್ಮ ನಡವಳಿಕೆ ಮತ್ತು ನಮ್ಮ ಭಾಷಣದೊಂದಿಗೆ, ನಮ್ಮ ನಿರ್ಣಯಗಳು ರಾಷ್ಟ್ರ ಮತ್ತು ಪ್ರತಿಯೊಬ್ಬ ನಾಗರಿಕರಿಗೆ ಸ್ಫೂರ್ತಿಯಾಗಬೇಕು. ಈ ಜವಾಬ್ದಾರಿಯನ್ನು ಸಂಪೂರ್ಣ ಸಮರ್ಪಣಾ ಭಾವದಿಂದ ಪೂರೈಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು.

ಗೌರವಾನ್ವಿತ ಸ್ಪೀಕರ್ ಸರ್,

ಈ ಕಟ್ಟಡ ಹೊಸದು, ಇಲ್ಲಿ ಎಲ್ಲವೂ ಹೊಸದು, ಎಲ್ಲಾ ವ್ಯವಸ್ಥೆಗಳು ಹೊಸದು ಮತ್ತು ಎಲ್ಲಾ ಸಹೋದ್ಯೋಗಿಗಳು ಹೊಸ ಉಡುಪಿನಲ್ಲಿದ್ದಾರೆ. ಎಲ್ಲವೂ ಹೊಸದುದೇ, ಆದರೆ ಇದೆಲ್ಲದರ ನಡುವೆ, ಭೂತಕಾಲ ಮತ್ತು ವರ್ತಮಾನ ಸಂಪರ್ಕಿಸುವ ದೊಡ್ಡ ಪರಂಪರೆಯ ಸಂಕೇತವೂ ಇದೆ. ಇದು ಹೊಸದೇನಲ್ಲ, ಇದು ಹಳೆಯದು. ಇದು ಇಂದಿಗೂ ನಮ್ಮ ನಡುವೆ ಇರುವ ಸ್ವಾತಂತ್ರ್ಯದ ಮೊದಲ ಕಿರಣಗಳಿಗೆ ಸಾಕ್ಷಿಯಾಗಿದೆ. ಇದು ನಮ್ಮ ಶ್ರೀಮಂತ ಇತಿಹಾಸಕ್ಕೆ ನಮ್ಮನ್ನು ಸಂಪರ್ಕಿಸುತ್ತದೆ. ನಾವು ಹೊಸ ಸಂಸತ್ತಿಗೆ ಪ್ರವೇಶಿಸುತ್ತಿದ್ದಂತೆ, ಅದು ಸ್ವಾತಂತ್ರ್ಯದ ಮೊದಲ ಕಿರಣಗಳಿಗೆ ಸಾಕ್ಷಿಯಾಗಿದೆ, ಇದು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಇದು ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ ಅವರಿಂದ ಮೊದಲು ಸ್ವೀಕರಿಸಲ್ಪಟ್ಟ ಪವಿತ್ರ ಸೆಂಗೋಲ್ ಆಗಿದೆ. ಈ ಸೆಂಗೋಲ್ ನೊಂದಿಗೆ, ಪಂಡಿತ್ ನೆಹರು ಆಚರಣೆ ಮಾಡಿದರು, ಸ್ವಾತಂತ್ರ್ಯದ ಆಚರಣೆ ಪ್ರಾರಂಭಿಸಿದರು. ಆದ್ದರಿಂದ, ಈ ಮಹತ್ವದ ಭೂತಕಾಲವು ಈ ಸೆಂಗೋಲ್‌ನೊಂದಿಗೆ ಸಂಪರ್ಕ ಹೊಂದಿದೆ. ಇದು ತಮಿಳುನಾಡಿನ ಶ್ರೇಷ್ಠ ಸಂಪ್ರದಾಯದ ಸಂಕೇತವಾಗಿದೆ, ಜತೆಗೆ ರಾಷ್ಟ್ರದ ಏಕತೆಯನ್ನು ಸಂಕೇತಿಸುತ್ತದೆ. ಪಂಡಿತ್ ನೆಹರೂ ಅವರ ಕೈಗಳನ್ನು ಅಲಂಕರಿಸಿದ ಸೆಂಗೋಲ್ ಇಂದು ನಮಗೆಲ್ಲರಿಗೂ ಸ್ಫೂರ್ತಿಯ ಸೆಲೆಯಾಗಿದೆ, ಮಾನ್ಯ ಸಂಸದರೆ, ಇದಕ್ಕಿಂತ ದೊಡ್ಡ ಹೆಮ್ಮೆ ಇನ್ನೇನಿದೆ?

ಮಾನ್ಯ ಸ್ಪೀಕರ್ ಸರ್,

ಹೊಸ ಸಂಸತ್ ಕಟ್ಟಡದ ಭವ್ಯತೆಯು ಆಧುನಿಕ ಭಾರತದ ವೈಭವವನ್ನು ಸಂಕೇತಿಸುತ್ತದೆ. ನಮ್ಮ ಕಾರ್ಮಿಕರು, ಇಂಜಿನಿಯರ್‌ಗಳು ಮತ್ತು ಕಾರ್ಮಿಕರು ಇದಕ್ಕೆ ತಮ್ಮ ಬೆವರು ಹರಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲೂ ಅವರು ದಣಿವರಿಯಿಲ್ಲದೆ ಕೆಲಸ ಮಾಡಿದ್ದಾರೆ. ಕಟ್ಟಡ ನಿರ್ಮಾಣ ನಡೆಯುತ್ತಿರುವಾಗ, ಈ ಕಾರ್ಮಿಕರನ್ನು ಭೇಟಿ ಮಾಡಲು ನನಗೆ ಆಗಾಗ್ಗೆ ಅವಕಾಶ ಸಿಕ್ಕಿತ್ತು, ವಿಶೇಷವಾಗಿ ಅವರ ಆರೋಗ್ಯದ ಬಗ್ಗೆ. ಅಂತಹ ಸವಾಲಿನ ಸಮಯದಲ್ಲೂ ಅವರು ಈ ಭವ್ಯವಾದ ಕನಸನ್ನು ನನಸಾಗಿಸಿದರು. ಇಂದು, ನಾವೆಲ್ಲರೂ ಆ ಕಾರ್ಮಿಕರು, ಸಿಬ್ಬಂದಿ ಮತ್ತು ಇಂಜಿನಿಯರ್‌ಗಳಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ, ಏಕೆಂದರೆ ಅವರ ಕೊಡುಗೆಯು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿದೆ. 30,000ಕ್ಕೂ ಹೆಚ್ಚು ಕಾರ್ಮಿಕರು ಈ ಭವ್ಯವಾದ ಕಟ್ಟಡ ಕಟ್ಟಲು ದಣಿವರಿಯದೆ ಬೆವರು ಹರಿಸಿದ್ದಾರೆ. ಇದು ಮುಂದಿನ ಹಲವು ತಲೆಮಾರುಗಳಿಗೆ ಮಹತ್ತರವಾದ ಕೊಡುಗೆಯಾಗಲಿದೆ.

ಸನ್ಮಾನ್ಯ ಶ್ರೀ ಸ್ಪೀಕರ್ ಸರ್,

ಆ ಎಲ್ಲಾ ಕೆಲಸಗಾರರಿಗೆ ನನ್ನ ನಮನಗಳನ್ನು ಸಲ್ಲಿಸುವಾಗ, ಹೊಸ ಸಂಪ್ರದಾಯ ಪ್ರಾರಂಭವಾಗಿದೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ, ಅದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಈ ಸದನದಲ್ಲಿ ಡಿಜಿಟಲ್ ಪುಸ್ತಕಗಳನ್ನು ಇಡಲಾಗಿದೆ. ಈ ಡಿಜಿಟಲ್ ಪುಸ್ತಕವು ಆ ಎಲ್ಲ ಕಾರ್ಮಿಕರ ಸಂಪೂರ್ಣ ಮಾಹಿತಿ(ಪ್ರೊಫೈಲ್‌)ಗಳನ್ನು ಒಳಗೊಂಡಿದೆ, ಇದರಿಂದಾಗಿ ಭವಿಷ್ಯದ ಪೀಳಿಗೆಗೆ ಭಾರತದ ಯಾವ ಭಾಗದಿಂದ ಬಂದರು? ಅವರ ಬೆವರು ಈ ಭವ್ಯವಾದ ಕಟ್ಟಡ ನಿರ್ಮಾಣಕ್ಕೆ ಹೇಗೆ ಕೊಡುಗೆ ನೀಡಿದೆ ಎಂಬುದು ಎಂಬುದು ತಿಳಿಯುತ್ತದೆ. ಇದೊಂದು ಹೊಸ ಆರಂಭ, ಶುಭಾರಂಭ ಮತ್ತು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ. ಈ ಸಂದರ್ಭದಲ್ಲಿ, 1.4 ಶತಕೋಟಿ ನಾಗರಿಕರ ಪರವಾಗಿ ಮತ್ತು ಪ್ರಜಾಪ್ರಭುತ್ವದ ಶ್ರೇಷ್ಠ ಸಂಪ್ರದಾಯದ ಪರವಾಗಿ ನಾನು ಈ ಎಲ್ಲಾ ದಣಿವರಿಯದ ಕಾರ್ಮಿಕರಿಗೆ ವಂದಿಸುತ್ತೇನೆ.

ಮಾನ್ಯ ಸ್ಪೀಕರ್ ಸರ್,

ನಮ್ಮ ದೇಶದಲ್ಲಿ ಈ ಸಂಸ್ಕೃತ ನುಡಿಯನ್ನು ಹೆಚ್ಚಾಗಿ ಉಲ್ಲೇಖಿಸಲಾಗುತ್ತದೆ: ‘ಯದ್ ಭಾವಂ ತದ್ ಭವತಿ’ ಅಂದರೆ ನಮ್ಮ ಉದ್ದೇಶಗಳು ನಮ್ಮ ಕ್ರಿಯೆಗಳನ್ನು ರೂಪಿಸುತ್ತವೆ. ಆದ್ದರಿಂದ, ನಮ್ಮ ಉದ್ದೇಶಗಳಂತೆಯೇ, ಫಲಿತಾಂಶಗಳೂ ಸಹ. ನಾವು ಹೊಸ ಉದ್ದೇಶಗಳೊಂದಿಗೆ ಹೊಸ ಸಂಸತ್ತಿಗೆ ಪ್ರವೇಶಿಸಿದ್ದೇವೆ. ನಮ್ಮೊಳಗಿನ ಅದೇ ಉದ್ದೇಶಗಳು ನಮ್ಮನ್ನು ಸ್ವಾಭಾವಿಕವಾಗಿ ರೂಪಿಸಲು ಮುಂದುವರಿಯುತ್ತವೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಕಟ್ಟಡವು ಬದಲಾಗಿದೆ ಮತ್ತು ನಮ್ಮ ಅಭಿವ್ಯಕ್ತಿಗಳು ಬದಲಾಗುವುದನ್ನು ನಾನು ನೋಡಲು ಬಯಸುತ್ತೇನೆ. ನಮ್ಮ ಭಾವನೆಗಳು ಸಹ ಬದಲಾಗಬೇಕು.

ಸಂಸತ್ತು ರಾಷ್ಟ್ರೀಯ ಸೇವೆಯ ಅತ್ಯುನ್ನತ ಸಂಸ್ಥೆಯಾಗಿದೆ. ಇದು ರಾಜಕೀಯ ಪಕ್ಷಗಳ ಕಲ್ಯಾಣಕ್ಕಾಗಿ ಅಲ್ಲ, ಆದರೆ ನಮ್ಮ ಸಂವಿಧಾನ ಶಿಲ್ಪಿಗಳು ಕಲ್ಪಿಸಿರುವಂತೆ, ರಾಷ್ಟ್ರದ ಕಲ್ಯಾಣಕ್ಕಾಗಿ ಮಾತ್ರ ಸಂಸತನ್ನು ಸ್ಥಾಪಿಸಲಾಗಿದೆ. ಸಂಸತ್ತಿನ ಹೊಸ ಕಟ್ಟಡದಲ್ಲಿ ನಾವೆಲ್ಲರೂ ಸಂವಿಧಾನದ ಆಶಯದೊಂದಿಗೆ ನಮ್ಮ ಮಾತು, ಆಲೋಚನೆ ಮತ್ತು ನಡವಳಿಕೆಗೆ ಒತ್ತು ನೀಡಬೇಕು. ಶ್ರೀ ಸಭಾಧ್ಯಕ್ಷರೇ, ನಿನ್ನೆ ಮತ್ತು ಇಂದು ಸಂಸದರ ವರ್ತನೆಗೆ ಸಂಬಂಧಿಸಿದಂತೆ ನೀವು ಸ್ಪಷ್ಟವಾಗಿ ಮತ್ತು ಪರೋಕ್ಷವಾಗಿ ಹೇಳಿದ್ದೀರಿ. ಈ ಸದನದ ನಾಯಕರಾಗಿ ನಿಮ್ಮ ನಿರೀಕ್ಷೆಗಳನ್ನು ಈಡೇರಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ರಾಷ್ಟ್ರವು ನಮ್ಮನ್ನು ಗಮನಿಸುತ್ತಿರುವಂತೆ ನಾವು ಶಿಸ್ತನ್ನು ಅನುಸರಿಸುತ್ತೇವೆ. ನಿಮ್ಮ ನಿರ್ದೇಶನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ.

ಮಾನ್ಯ ಶ್ರೀ ಸ್ಪೀಕರ್ ಸರ್,

ಚುನಾವಣೆ ಇನ್ನೂ ದೂರವಿದೆ. ಈ ಸಂಸತ್ತಿನಲ್ಲಿ ನಮಗೆ ಉಳಿದಿರುವ ಸಮಯವು ಯಾರು ಖಜಾನೆ ಸಾಲಿನಲ್ಲಿ ಕೂರಬೇಕು ಮತ್ತು ಯಾರು ವಿಪಕ್ಷಗಳ ಸಾಲಿನಲ್ಲಿ ಕುಳಿತುಕೊಳ್ಳಲು ಅರ್ಹರು ಎಂಬುದನ್ನು ನಮ್ಮ ನಡವಳಿಕೆಗಳೇ ನಿರ್ಧರಿಸುತ್ತವೆ. ಖಜಾನೆಯ ಬೆಂಚ್‌ಗಳಲ್ಲಿ ಯಾರು ಕುಳಿತುಕೊಳ್ಳಬೇಕು ಮತ್ತು ವಿರೋಧ ಪಕ್ಷದ ಬೆಂಚುಗಳಲ್ಲಿ ಯಾರು ಕುಳಿತುಕೊಳ್ಳಬೇಕು ಎಂಬುದನ್ನು ನಡವಳಿಕೆ ನಿರ್ಧರಿಸುತ್ತದೆ. ಮುಂದಿನ ದಿನಗಳಲ್ಲಿ ದೇಶವು ಈ ವ್ಯತ್ಯಾಸವನ್ನು ನೋಡುತ್ತದೆ. ರಾಜಕೀಯ ಪಕ್ಷಗಳ ನಡವಳಿಕೆಯನ್ನು ದೇಶವೇ ನಿರ್ಣಯಿಸುತ್ತದೆ ಎಂದು ನಾನು ನಂಬುತ್ತೇನೆ.

ಮಾನ್ಯ ಸ್ಪೀಕರ್ ಸರ್,

ನಮ್ಮ ಧರ್ಮಗ್ರಂಥಗಳಲ್ಲಿ ‘ಸಮ್ಮಿಚ, ಸಬ್ರತಾ, ಋತಬಾ ಬಾಚನ್ಮ ಬದತ’ ಅಂದರೆ ನಾವೆಲ್ಲರೂ ಒಟ್ಟಾಗಿ ಸೇರಿ ಹಂಚಿತ ಸಂಕಲ್ಪದೊಂದಿಗೆ ಅರ್ಥಪೂರ್ಣ ಮತ್ತು ಫಲಪ್ರದ ಸಂವಾದದಲ್ಲಿ ತೊಡಗಬೇಕು ಎಂದು ಹೇಳಲಾಗಿದೆ. ಇಲ್ಲಿ ನಮ್ಮ ಆಲೋಚನೆಗಳು ಭಿನ್ನವಾಗಿರಬಹುದು, ನಮ್ಮ ಚರ್ಚೆಗಳು ಬದಲಾಗಬಹುದು, ಆದರೆ ನಮ್ಮ ನಿರ್ಣಯಗಳು ಯಾವಾಗಲೂ ಒಂದಾಗಿರುತ್ತವೆ. ಆದ್ದರಿಂದ, ಈ ಏಕತೆ ಕಾಪಾಡಿಕೊಳ್ಳಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸಬೇಕು.

ಮಾನ್ಯ ಸ್ಪೀಕರ್ ಸರ್,

ರಾಷ್ಟ್ರದ ಕಲ್ಯಾಣಕ್ಕೆ ಸಂಬಂಧಿಸಿದ ಎಲ್ಲಾ ಮಹತ್ವದ ಸಂದರ್ಭಗಳಲ್ಲಿ ನಮ್ಮ ಸಂಸತ್ತು ಈ ಉತ್ಸಾಹದಿಂದ ಕೆಲಸ ಮಾಡಿದೆ. ಯಾರೂ ಯಾವುದೇ ನಿರ್ದಿಷ್ಟ ಗುಂಪಿಗೆ ಸೇರಿದವರಲ್ಲ. ಎಲ್ಲರೂ ದೇಶಕ್ಕಾಗಿ ಕೆಲಸ ಮಾಡುತ್ತಾರೆ. ಈ ಹೊಸ ಆರಂಭದೊಂದಿಗೆ ಮತ್ತು ಈ ಸುಂದರ ಪರಿಸರದಲ್ಲಿ ನಾವು ಈ ಒಟ್ಟಾರೆ ಭಾವನೆಯನ್ನು ಸಾಧ್ಯವಾದಷ್ಟು ಬಲಪಡಿಸುತ್ತೇವೆ, ಇವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ನಾವೆಲ್ಲರೂ ಸಂಸದೀಯ ಸಂಪ್ರದಾಯಗಳನ್ನು ಗೌರವಿಸಬೇಕು ಮತ್ತು ಸ್ಪೀಕರ್ ಅವರ ನಿರೀಕ್ಷೆಗಳನ್ನು ಪೂರೈಸಲು ಶ್ರಮಿಸಬೇಕು.

ಮಾನ್ಯ ಸ್ಪೀಕರ್ ಸರ್,

ಪ್ರಜಾಪ್ರಭುತ್ವದಲ್ಲಿ, ಸಮಾಜದಲ್ಲಿ ಪರಿಣಾಮಕಾರಿ ಬದಲಾವಣೆ ತರಲು ರಾಜಕೀಯ, ನೀತಿಗಳು ಮತ್ತು ಅಧಿಕಾರ ಪ್ರಮುಖ ಸಾಧನಗಳಾಗಿವೆ. ಅದು ಬಾಹ್ಯಾಕಾಶ ಅಥವಾ ಕ್ರೀಡೆ, ಸ್ಟಾರ್ಟಪ್‌ಗಳು ಅಥವಾ ಸ್ವ-ಸಹಾಯ ಗುಂಪುಗಳಾಗಿರಬಹುದು, ಪ್ರತಿಯೊಂದು ಕ್ಷೇತ್ರದಲ್ಲೂ ಭಾರತೀಯ ಮಹಿಳೆಯರ ಶಕ್ತಿಯನ್ನು ಜಗತ್ತು ನೋಡುತ್ತಿದೆ. ಜಿ-20 ಅಧ್ಯಕ್ಷತೆ ಮತ್ತು ಮಹಿಳಾ ನೇತೃತ್ವದ ಅಭಿವೃದ್ಧಿಯ ಚರ್ಚೆಯನ್ನು ವಿಶ್ವಾದ್ಯಂತ ಸ್ವಾಗತಿಸಲಾಗುತ್ತಿದೆ ಮತ್ತು ಅಂಗೀಕರಿಸಲಾಗಿದೆ. ಕೇವಲ ಮಹಿಳಾ ಅಭಿವೃದ್ಧಿಯ ಬಗ್ಗೆ ಮಾತನಾಡುವುದು ಸಾಕಾಗುವುದಿಲ್ಲ ಎಂದು ಜಗತ್ತು ಒಪ್ಪಿಕೊಳ್ಳುತ್ತದೆ. ನಾವು ಮಾನವ ಅಭಿವೃದ್ಧಿಯ ಪಯಣದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲು ಮತ್ತು ರಾಷ್ಟ್ರದ ಅಭಿವೃದ್ಧಿಯ ಪಯಣದಲ್ಲಿ ಹೊಸ ಗಮ್ಯಸ್ಥಾನಗಳನ್ನು ತಲುಪಲು ಬಯಸಿದರೆ, ನಾವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ಜಿ-20 ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನವನ್ನು ಇಡೀ ಜಗತ್ತು ಒಪ್ಪಿಕೊಂಡಿದೆ.

ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಪ್ರತಿಯೊಂದು ಯೋಜನೆಗಳು ಮಹಿಳಾ ನಾಯಕತ್ವದ ಕಡೆಗೆ ಅರ್ಥಪೂರ್ಣ ಹೆಜ್ಜೆಗಳನ್ನು ಇಟ್ಟಿವೆ. ಹಣಕಾಸಿನ ಸೇರ್ಪಡೆ(ಒಳಗೊಳ್ಳುವಿಕೆ) ಗಮನದಲ್ಲಿಟ್ಟುಕೊಂಡು, ನಾವು ಜನ್ ಧನ್ ಯೋಜನೆ ಪ್ರಾರಂಭಿಸಿದ್ದೇವೆ. 50 ಕೋಟಿಗಿಂತ ಹೆಚ್ಚಿನ ಫಲಾನುಭವಿಗಳ ಪೈಕಿ ಹೆಚ್ಚಿನವರು ಮಹಿಳಾ ಖಾತೆದಾರರಾಗಿದ್ದಾರೆ. ಇದು ಗಮನಾರ್ಹ ಬದಲಾವಣೆ ಮತ್ತು ಸ್ವತಃ ಹೊಸ ನಂಬಿಕೆಯಾಗಿದೆ. ಮುದ್ರಾ ಯೋಜನೆ ಆರಂಭಿಸಿದಾಗ 10 ಲಕ್ಷ ರೂಪಾಯಿವರೆಗೆ ಯಾವುದೇ ಬ್ಯಾಂಕ್ ಗ್ಯಾರಂಟಿ ಇಲ್ಲದೆ ಸಾಲ ನೀಡಿದ್ದು, ಅಲ್ಲೂ ಫಲಾನುಭವಿಗಳಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿರುವುದು ದೇಶಕ್ಕೆ ಹೆಮ್ಮೆ ತಂದಿದೆ. ಇಡೀ ರಾಷ್ಟ್ರವು ಮಹಿಳಾ ಉದ್ಯಮಿಗಳ ಪ್ರವರ್ಧಮಾನಕ್ಕೆ ಸಾಕ್ಷಿಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಮಹಿಳೆಯರಲ್ಲಿ ಆಸ್ತಿ ದಾಖಲೆಗಳ ಗರಿಷ್ಠ ನೋಂದಣಿ ಕಂಡಿತು, ಅವರನ್ನು ಆಸ್ತಿಯ ಮಾಲೀಕರನ್ನಾಗಿ ಮಾಡಿದೆ.

ಮಾನ್ಯ ಸ್ಪೀಕರ್ ಸರ್,

ಪ್ರತಿಯೊಂದು ರಾಷ್ಟ್ರದ ಅಭಿವೃದ್ಧಿ ಪಯಣದಲ್ಲಿ, ಇಂದು ನಾವು ಹೊಸ ಇತಿಹಾಸ ನಿರ್ಮಿಸಿದ್ದೇವೆ ಎಂದು ಹೆಮ್ಮೆಯಿಂದ ಹೇಳುವ ಕ್ಷಣಗಳು ಬರುತ್ತವೆ.

ಗೌರವಾನ್ವಿತ ಶ್ರೀ ಸ್ಪೀಕರ್ ಸರ್,

ನೂತನ ಸದನದ ಮೊದಲ ಅಧಿವೇಶನದ ಉದ್ಘಾಟನಾ ಭಾಷಣದಲ್ಲಿ, ಈ ಕ್ಷಣ, ಸಂವತ್ಸರಿ, ಗಣೇಶ ಚತುರ್ಥಿಯ ದಿನವು ಇತಿಹಾಸ ಸೃಷ್ಟಿಸುವ ಸಮಯ ಎಂದು ನಾನು ಅತ್ಯಂತ ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಹೇಳುತ್ತಿದ್ದೇನೆ. ಈ ಕ್ಷಣ ನಮ್ಮೆಲ್ಲರಿಗೂ ಹೆಮ್ಮೆಯ ಕ್ಷಣ. ಮಹಿಳಾ ಮೀಸಲಾತಿ ಕುರಿತು ಹಲವು ವರ್ಷಗಳಿಂದ ಚರ್ಚೆ, ಸಂವಾದಗಳು ನಡೆಯುತ್ತಲೇ ಇವೆ. ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಹಲವು ಬಾರಿ ಪ್ರಯತ್ನಗಳು ನಡೆದಿವೆ. ಇದಕ್ಕೆ ಸಂಬಂಧಿಸಿದ ಮಸೂದೆಯನ್ನು ಮೊದಲ ಬಾರಿಗೆ 1996ರಲ್ಲಿ ಪರಿಚಯಿಸಲಾಯಿತು. ಅಟಲ್ ಜಿ ಅವರ ಅಧಿಕಾರಾವಧಿಯಲ್ಲಿ, ಮಹಿಳಾ ಮೀಸಲಾತಿ ಮಸೂದೆಯನ್ನು ಹಲವು ಬಾರಿ ಮಂಡಿಸಲಾಯಿತು, ಆದರೆ ಅದನ್ನು ಅಂಗೀಕರಿಸಲು ನಮಗೆ ಸಂಸದರ ಬೆಂಬಲದ ಸಂಖ್ಯೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ. ಇದರ ಪರಿಣಾಮ ಎಂಬಂತೆ, ಆ ಕನಸು ಇನ್ನೂ ನನಸಾಗಿಲ್ಲ. ಮಹಿಳೆಯರಿಗೆ ಹಕ್ಕುಗಳನ್ನು ನೀಡುವ, ಮಹಿಳೆಯರ ಶಕ್ತಿಯನ್ನು ಬಳಸಿಕೊಳ್ಳುವ ಉದಾತ್ತ ಕಾರ್ಯಕ್ಕಾಗಿ ದೇವರು ನನ್ನನ್ನು ಆಯ್ಕೆ ಮಾಡಿರಬಹುದು.

ಮತ್ತೊಮ್ಮೆ ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ನಿನ್ನೆಯಷ್ಟೇ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮಸೂದೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಅದಕ್ಕಾಗಿಯೇ ಇಂದು ಸೆಪ್ಟೆಂಬರ್ 19, ಇತಿಹಾಸದಲ್ಲಿ ಅಮರವಾಗಲಿದೆ. ಮಹಿಳೆಯರು ವೇಗವಾಗಿ ಪ್ರಗತಿ ಹೊಂದುತ್ತಿರುವ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ನಾಯಕತ್ವದ ಪಾತ್ರಗಳನ್ನು ವಹಿಸುತ್ತಿರುವ ಈ ಸಮಯದಲ್ಲಿ, ನಮ್ಮ ತಾಯಂದಿರು, ಸಹೋದರಿಯರು, ನಮ್ಮ ಮಹಿಳಾ ಶಕ್ತಿಯು ನೀತಿ ನಿರೂಪಣೆ ಮತ್ತು ನೀತಿ ರೂಪಿಸುವಲ್ಲಿ ಹೆಚ್ಚಿನ ಕೊಡುಗೆ ನೀಡುವುದು ಬಹಳ ಮುಖ್ಯ. ಅವರು ಕೇವಲ ಕೊಡುಗೆ ನೀಡಬಾರದು, ಆದರೆ ಮಹತ್ವದ ಪಾತ್ರಗಳನ್ನು ನಿರ್ವಹಿಸಬೇಕು.

ಇಂದು, ಈ ಐತಿಹಾಸಿಕ ಸಂದರ್ಭದಲ್ಲಿ, ಹೊಸ ಸಂಸತ್ ಕಟ್ಟಡದಲ್ಲಿ ವ್ಯವಹಾರದ ಮೊದಲ ಆದೇಶವಾಗಿ, ನಾವು ದೇಶದಲ್ಲಿ ಬದಲಾವಣೆಯ ಹೊಸ ಯುಗಕ್ಕೆ ಕರೆ ನೀಡಿದ್ದೇವೆ. ರಾಷ್ಟ್ರದ ಸ್ತ್ರೀಶಕ್ತಿಗೆ ಪ್ರವೇಶದ ಹೊಸ ಬಾಗಿಲುಗಳನ್ನು ತೆರೆದಿದ್ದೇವೆ. ಎಲ್ಲ ಸಂಸದರು ಹೊಸ ಬಾಗಿಲು ತೆರೆಯಲಿ. ಈ ನಿರ್ಣಾಯಕ ನಿರ್ಧಾರದಿಂದ ಪ್ರಾರಂಭಿಸಿ, ನಮ್ಮ ಸರ್ಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಗೆ ತನ್ನ ಬದ್ಧತೆ ಮುಂದುವರೆಸುತ್ತಾ, ಇಂದು ಪ್ರಮುಖ ಸಾಂವಿಧಾನಿಕ ತಿದ್ದುಪಡಿ ಮಸೂದೆ ಮಂಡಿಸುತ್ತಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ವಿಸ್ತರಿಸುವುದು ಈ ಮಸೂದೆಯ ಗುರುತರ ಉದ್ದೇಶವಾಗಿದೆ. ನಾರಿಶಕ್ತಿ ವಂದನಾ ಅಧಿನಿಯಮದ ಮೂಲಕ ನಮ್ಮ ಪ್ರಜಾಪ್ರಭುತ್ವವು ಬಲಿಷ್ಠವಾಗುತ್ತದೆ ಮತ್ತು ಸದೃಢವಾಗುತ್ತದೆ.

ನಾರಿಶಕ್ತಿ ವಂದನಾ ಅಧಿನಿಯಮಕ್ಕಾಗಿ ನಾನು ನಮ್ಮ ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಮಸೂದೆಯನ್ನು ಕಾನೂನಾಗಿ ಪರಿವರ್ತಿಸಲು ನಾವು ಬದ್ಧರಾಗಿದ್ದೇವೆ ಎಂದು ನಾನು ಎಲ್ಲಾ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳಿಗೆ ಭರವಸೆ ನೀಡುತ್ತೇನೆ. ಸದನದಲ್ಲಿರುವ ನನ್ನ ಎಲ್ಲ ಸಹೋದ್ಯೋಗಿಗಳಿಗೆ ನಾನು ಶ್ರದ್ಧಾಪೂರ್ವಕವಾಗಿ ವಿನಂತಿಸುತ್ತೇನೆ, ನಾವು ಈ ಮಂಗಳಕರ ಆರಂಭ ಮಾಡಿದಾಗ, ಈ ಪವಿತ್ರ ಉಪಕ್ರಮವು, ಈ ಮಸೂದೆಯು ಕಾನೂನಾದಾಗ, ಅದರ ಬಲವು ಹಲವು ಪಟ್ಟು ಹೆಚ್ಚಾಗುತ್ತದೆ. ಆದ್ದರಿಂದ, ಈ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲು ಸಹಾಯ ಮಾಡಿದ ಉಭಯ ಸದನಗಳ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಸದನದ ಮೊದಲ ಅಧಿವೇಶನದಲ್ಲಿ ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ನನಗೆ ಅವಕಾಶ ನೀಡಿದ್ದಕ್ಕಾಗಿ ತುಂಬು ಧನ್ಯವಾದಗಳು.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Modi blends diplomacy with India’s cultural showcase

Media Coverage

Modi blends diplomacy with India’s cultural showcase
NM on the go

Nm on the go

Always be the first to hear from the PM. Get the App Now!
...
Text Of Prime Minister Narendra Modi addresses BJP Karyakartas at Party Headquarters
November 23, 2024
Today, Maharashtra has witnessed the triumph of development, good governance, and genuine social justice: PM Modi to BJP Karyakartas
The people of Maharashtra have given the BJP many more seats than the Congress and its allies combined, says PM Modi at BJP HQ
Maharashtra has broken all records. It is the biggest win for any party or pre-poll alliance in the last 50 years, says PM Modi
‘Ek Hain Toh Safe Hain’ has become the 'maha-mantra' of the country, says PM Modi while addressing the BJP Karyakartas at party HQ
Maharashtra has become sixth state in the country that has given mandate to BJP for third consecutive time: PM Modi

जो लोग महाराष्ट्र से परिचित होंगे, उन्हें पता होगा, तो वहां पर जब जय भवानी कहते हैं तो जय शिवाजी का बुलंद नारा लगता है।

जय भवानी...जय भवानी...जय भवानी...जय भवानी...

आज हम यहां पर एक और ऐतिहासिक महाविजय का उत्सव मनाने के लिए इकट्ठा हुए हैं। आज महाराष्ट्र में विकासवाद की जीत हुई है। महाराष्ट्र में सुशासन की जीत हुई है। महाराष्ट्र में सच्चे सामाजिक न्याय की विजय हुई है। और साथियों, आज महाराष्ट्र में झूठ, छल, फरेब बुरी तरह हारा है, विभाजनकारी ताकतें हारी हैं। आज नेगेटिव पॉलिटिक्स की हार हुई है। आज परिवारवाद की हार हुई है। आज महाराष्ट्र ने विकसित भारत के संकल्प को और मज़बूत किया है। मैं देशभर के भाजपा के, NDA के सभी कार्यकर्ताओं को बहुत-बहुत बधाई देता हूं, उन सबका अभिनंदन करता हूं। मैं श्री एकनाथ शिंदे जी, मेरे परम मित्र देवेंद्र फडणवीस जी, भाई अजित पवार जी, उन सबकी की भी भूरि-भूरि प्रशंसा करता हूं।

साथियों,

आज देश के अनेक राज्यों में उपचुनाव के भी नतीजे आए हैं। नड्डा जी ने विस्तार से बताया है, इसलिए मैं विस्तार में नहीं जा रहा हूं। लोकसभा की भी हमारी एक सीट और बढ़ गई है। यूपी, उत्तराखंड और राजस्थान ने भाजपा को जमकर समर्थन दिया है। असम के लोगों ने भाजपा पर फिर एक बार भरोसा जताया है। मध्य प्रदेश में भी हमें सफलता मिली है। बिहार में भी एनडीए का समर्थन बढ़ा है। ये दिखाता है कि देश अब सिर्फ और सिर्फ विकास चाहता है। मैं महाराष्ट्र के मतदाताओं का, हमारे युवाओं का, विशेषकर माताओं-बहनों का, किसान भाई-बहनों का, देश की जनता का आदरपूर्वक नमन करता हूं।

साथियों,

मैं झारखंड की जनता को भी नमन करता हूं। झारखंड के तेज विकास के लिए हम अब और ज्यादा मेहनत से काम करेंगे। और इसमें भाजपा का एक-एक कार्यकर्ता अपना हर प्रयास करेगा।

साथियों,

छत्रपति शिवाजी महाराजांच्या // महाराष्ट्राने // आज दाखवून दिले// तुष्टीकरणाचा सामना // कसा करायच। छत्रपति शिवाजी महाराज, शाहुजी महाराज, महात्मा फुले-सावित्रीबाई फुले, बाबासाहेब आंबेडकर, वीर सावरकर, बाला साहेब ठाकरे, ऐसे महान व्यक्तित्वों की धरती ने इस बार पुराने सारे रिकॉर्ड तोड़ दिए। और साथियों, बीते 50 साल में किसी भी पार्टी या किसी प्री-पोल अलायंस के लिए ये सबसे बड़ी जीत है। और एक महत्वपूर्ण बात मैं बताता हूं। ये लगातार तीसरी बार है, जब भाजपा के नेतृत्व में किसी गठबंधन को लगातार महाराष्ट्र ने आशीर्वाद दिए हैं, विजयी बनाया है। और ये लगातार तीसरी बार है, जब भाजपा महाराष्ट्र में सबसे बड़ी पार्टी बनकर उभरी है।

साथियों,

ये निश्चित रूप से ऐतिहासिक है। ये भाजपा के गवर्नंस मॉडल पर मुहर है। अकेले भाजपा को ही, कांग्रेस और उसके सभी सहयोगियों से कहीं अधिक सीटें महाराष्ट्र के लोगों ने दी हैं। ये दिखाता है कि जब सुशासन की बात आती है, तो देश सिर्फ और सिर्फ भाजपा पर और NDA पर ही भरोसा करता है। साथियों, एक और बात है जो आपको और खुश कर देगी। महाराष्ट्र देश का छठा राज्य है, जिसने भाजपा को लगातार 3 बार जनादेश दिया है। इससे पहले गोवा, गुजरात, छत्तीसगढ़, हरियाणा, और मध्य प्रदेश में हम लगातार तीन बार जीत चुके हैं। बिहार में भी NDA को 3 बार से ज्यादा बार लगातार जनादेश मिला है। और 60 साल के बाद आपने मुझे तीसरी बार मौका दिया, ये तो है ही। ये जनता का हमारे सुशासन के मॉडल पर विश्वास है औऱ इस विश्वास को बनाए रखने में हम कोई कोर कसर बाकी नहीं रखेंगे।

साथियों,

मैं आज महाराष्ट्र की जनता-जनार्दन का विशेष अभिनंदन करना चाहता हूं। लगातार तीसरी बार स्थिरता को चुनना ये महाराष्ट्र के लोगों की सूझबूझ को दिखाता है। हां, बीच में जैसा अभी नड्डा जी ने विस्तार से कहा था, कुछ लोगों ने धोखा करके अस्थिरता पैदा करने की कोशिश की, लेकिन महाराष्ट्र ने उनको नकार दिया है। और उस पाप की सजा मौका मिलते ही दे दी है। महाराष्ट्र इस देश के लिए एक तरह से बहुत महत्वपूर्ण ग्रोथ इंजन है, इसलिए महाराष्ट्र के लोगों ने जो जनादेश दिया है, वो विकसित भारत के लिए बहुत बड़ा आधार बनेगा, वो विकसित भारत के संकल्प की सिद्धि का आधार बनेगा।



साथियों,

हरियाणा के बाद महाराष्ट्र के चुनाव का भी सबसे बड़ा संदेश है- एकजुटता। एक हैं, तो सेफ हैं- ये आज देश का महामंत्र बन चुका है। कांग्रेस और उसके ecosystem ने सोचा था कि संविधान के नाम पर झूठ बोलकर, आरक्षण के नाम पर झूठ बोलकर, SC/ST/OBC को छोटे-छोटे समूहों में बांट देंगे। वो सोच रहे थे बिखर जाएंगे। कांग्रेस और उसके साथियों की इस साजिश को महाराष्ट्र ने सिरे से खारिज कर दिया है। महाराष्ट्र ने डंके की चोट पर कहा है- एक हैं, तो सेफ हैं। एक हैं तो सेफ हैं के भाव ने जाति, धर्म, भाषा और क्षेत्र के नाम पर लड़ाने वालों को सबक सिखाया है, सजा की है। आदिवासी भाई-बहनों ने भी भाजपा-NDA को वोट दिया, ओबीसी भाई-बहनों ने भी भाजपा-NDA को वोट दिया, मेरे दलित भाई-बहनों ने भी भाजपा-NDA को वोट दिया, समाज के हर वर्ग ने भाजपा-NDA को वोट दिया। ये कांग्रेस और इंडी-गठबंधन के उस पूरे इकोसिस्टम की सोच पर करारा प्रहार है, जो समाज को बांटने का एजेंडा चला रहे थे।

साथियों,

महाराष्ट्र ने NDA को इसलिए भी प्रचंड जनादेश दिया है, क्योंकि हम विकास और विरासत, दोनों को साथ लेकर चलते हैं। महाराष्ट्र की धरती पर इतनी विभूतियां जन्मी हैं। बीजेपी और मेरे लिए छत्रपति शिवाजी महाराज आराध्य पुरुष हैं। धर्मवीर छत्रपति संभाजी महाराज हमारी प्रेरणा हैं। हमने हमेशा बाबा साहब आंबेडकर, महात्मा फुले-सावित्री बाई फुले, इनके सामाजिक न्याय के विचार को माना है। यही हमारे आचार में है, यही हमारे व्यवहार में है।

साथियों,

लोगों ने मराठी भाषा के प्रति भी हमारा प्रेम देखा है। कांग्रेस को वर्षों तक मराठी भाषा की सेवा का मौका मिला, लेकिन इन लोगों ने इसके लिए कुछ नहीं किया। हमारी सरकार ने मराठी को Classical Language का दर्जा दिया। मातृ भाषा का सम्मान, संस्कृतियों का सम्मान और इतिहास का सम्मान हमारे संस्कार में है, हमारे स्वभाव में है। और मैं तो हमेशा कहता हूं, मातृभाषा का सम्मान मतलब अपनी मां का सम्मान। और इसीलिए मैंने विकसित भारत के निर्माण के लिए लालकिले की प्राचीर से पंच प्राणों की बात की। हमने इसमें विरासत पर गर्व को भी शामिल किया। जब भारत विकास भी और विरासत भी का संकल्प लेता है, तो पूरी दुनिया इसे देखती है। आज विश्व हमारी संस्कृति का सम्मान करता है, क्योंकि हम इसका सम्मान करते हैं। अब अगले पांच साल में महाराष्ट्र विकास भी विरासत भी के इसी मंत्र के साथ तेज गति से आगे बढ़ेगा।

साथियों,

इंडी वाले देश के बदले मिजाज को नहीं समझ पा रहे हैं। ये लोग सच्चाई को स्वीकार करना ही नहीं चाहते। ये लोग आज भी भारत के सामान्य वोटर के विवेक को कम करके आंकते हैं। देश का वोटर, देश का मतदाता अस्थिरता नहीं चाहता। देश का वोटर, नेशन फर्स्ट की भावना के साथ है। जो कुर्सी फर्स्ट का सपना देखते हैं, उन्हें देश का वोटर पसंद नहीं करता।

साथियों,

देश के हर राज्य का वोटर, दूसरे राज्यों की सरकारों का भी आकलन करता है। वो देखता है कि जो एक राज्य में बड़े-बड़े Promise करते हैं, उनकी Performance दूसरे राज्य में कैसी है। महाराष्ट्र की जनता ने भी देखा कि कर्नाटक, तेलंगाना और हिमाचल में कांग्रेस सरकारें कैसे जनता से विश्वासघात कर रही हैं। ये आपको पंजाब में भी देखने को मिलेगा। जो वादे महाराष्ट्र में किए गए, उनका हाल दूसरे राज्यों में क्या है? इसलिए कांग्रेस के पाखंड को जनता ने खारिज कर दिया है। कांग्रेस ने जनता को गुमराह करने के लिए दूसरे राज्यों के अपने मुख्यमंत्री तक मैदान में उतारे। तब भी इनकी चाल सफल नहीं हो पाई। इनके ना तो झूठे वादे चले और ना ही खतरनाक एजेंडा चला।

साथियों,

आज महाराष्ट्र के जनादेश का एक और संदेश है, पूरे देश में सिर्फ और सिर्फ एक ही संविधान चलेगा। वो संविधान है, बाबासाहेब आंबेडकर का संविधान, भारत का संविधान। जो भी सामने या पर्दे के पीछे, देश में दो संविधान की बात करेगा, उसको देश पूरी तरह से नकार देगा। कांग्रेस और उसके साथियों ने जम्मू-कश्मीर में फिर से आर्टिकल-370 की दीवार बनाने का प्रयास किया। वो संविधान का भी अपमान है। महाराष्ट्र ने उनको साफ-साफ बता दिया कि ये नहीं चलेगा। अब दुनिया की कोई भी ताकत, और मैं कांग्रेस वालों को कहता हूं, कान खोलकर सुन लो, उनके साथियों को भी कहता हूं, अब दुनिया की कोई भी ताकत 370 को वापस नहीं ला सकती।



साथियों,

महाराष्ट्र के इस चुनाव ने इंडी वालों का, ये अघाड़ी वालों का दोमुंहा चेहरा भी देश के सामने खोलकर रख दिया है। हम सब जानते हैं, बाला साहेब ठाकरे का इस देश के लिए, समाज के लिए बहुत बड़ा योगदान रहा है। कांग्रेस ने सत्ता के लालच में उनकी पार्टी के एक धड़े को साथ में तो ले लिया, तस्वीरें भी निकाल दी, लेकिन कांग्रेस, कांग्रेस का कोई नेता बाला साहेब ठाकरे की नीतियों की कभी प्रशंसा नहीं कर सकती। इसलिए मैंने अघाड़ी में कांग्रेस के साथी दलों को चुनौती दी थी, कि वो कांग्रेस से बाला साहेब की नीतियों की तारीफ में कुछ शब्द बुलवाकर दिखाएं। आज तक वो ये नहीं कर पाए हैं। मैंने दूसरी चुनौती वीर सावरकर जी को लेकर दी थी। कांग्रेस के नेतृत्व ने लगातार पूरे देश में वीर सावरकर का अपमान किया है, उन्हें गालियां दीं हैं। महाराष्ट्र में वोट पाने के लिए इन लोगों ने टेंपरेरी वीर सावरकर जी को जरा टेंपरेरी गाली देना उन्होंने बंद किया है। लेकिन वीर सावरकर के तप-त्याग के लिए इनके मुंह से एक बार भी सत्य नहीं निकला। यही इनका दोमुंहापन है। ये दिखाता है कि उनकी बातों में कोई दम नहीं है, उनका मकसद सिर्फ और सिर्फ वीर सावरकर को बदनाम करना है।

साथियों,

भारत की राजनीति में अब कांग्रेस पार्टी, परजीवी बनकर रह गई है। कांग्रेस पार्टी के लिए अब अपने दम पर सरकार बनाना लगातार मुश्किल हो रहा है। हाल ही के चुनावों में जैसे आंध्र प्रदेश, अरुणाचल प्रदेश, सिक्किम, हरियाणा और आज महाराष्ट्र में उनका सूपड़ा साफ हो गया। कांग्रेस की घिसी-पिटी, विभाजनकारी राजनीति फेल हो रही है, लेकिन फिर भी कांग्रेस का अहंकार देखिए, उसका अहंकार सातवें आसमान पर है। सच्चाई ये है कि कांग्रेस अब एक परजीवी पार्टी बन चुकी है। कांग्रेस सिर्फ अपनी ही नहीं, बल्कि अपने साथियों की नाव को भी डुबो देती है। आज महाराष्ट्र में भी हमने यही देखा है। महाराष्ट्र में कांग्रेस और उसके गठबंधन ने महाराष्ट्र की हर 5 में से 4 सीट हार गई। अघाड़ी के हर घटक का स्ट्राइक रेट 20 परसेंट से नीचे है। ये दिखाता है कि कांग्रेस खुद भी डूबती है और दूसरों को भी डुबोती है। महाराष्ट्र में सबसे ज्यादा सीटों पर कांग्रेस चुनाव लड़ी, उतनी ही बड़ी हार इनके सहयोगियों को भी मिली। वो तो अच्छा है, यूपी जैसे राज्यों में कांग्रेस के सहयोगियों ने उससे जान छुड़ा ली, वर्ना वहां भी कांग्रेस के सहयोगियों को लेने के देने पड़ जाते।

साथियों,

सत्ता-भूख में कांग्रेस के परिवार ने, संविधान की पंथ-निरपेक्षता की भावना को चूर-चूर कर दिया है। हमारे संविधान निर्माताओं ने उस समय 47 में, विभाजन के बीच भी, हिंदू संस्कार और परंपरा को जीते हुए पंथनिरपेक्षता की राह को चुना था। तब देश के महापुरुषों ने संविधान सभा में जो डिबेट्स की थी, उसमें भी इसके बारे में बहुत विस्तार से चर्चा हुई थी। लेकिन कांग्रेस के इस परिवार ने झूठे सेक्यूलरिज्म के नाम पर उस महान परंपरा को तबाह करके रख दिया। कांग्रेस ने तुष्टिकरण का जो बीज बोया, वो संविधान निर्माताओं के साथ बहुत बड़ा विश्वासघात है। और ये विश्वासघात मैं बहुत जिम्मेवारी के साथ बोल रहा हूं। संविधान के साथ इस परिवार का विश्वासघात है। दशकों तक कांग्रेस ने देश में यही खेल खेला। कांग्रेस ने तुष्टिकरण के लिए कानून बनाए, सुप्रीम कोर्ट के आदेश तक की परवाह नहीं की। इसका एक उदाहरण वक्फ बोर्ड है। दिल्ली के लोग तो चौंक जाएंगे, हालात ये थी कि 2014 में इन लोगों ने सरकार से जाते-जाते, दिल्ली के आसपास की अनेक संपत्तियां वक्फ बोर्ड को सौंप दी थीं। बाबा साहेब आंबेडकर जी ने जो संविधान हमें दिया है न, जिस संविधान की रक्षा के लिए हम प्रतिबद्ध हैं। संविधान में वक्फ कानून का कोई स्थान ही नहीं है। लेकिन फिर भी कांग्रेस ने तुष्टिकरण के लिए वक्फ बोर्ड जैसी व्यवस्था पैदा कर दी। ये इसलिए किया गया ताकि कांग्रेस के परिवार का वोटबैंक बढ़ सके। सच्ची पंथ-निरपेक्षता को कांग्रेस ने एक तरह से मृत्युदंड देने की कोशिश की है।

साथियों,

कांग्रेस के शाही परिवार की सत्ता-भूख इतनी विकृति हो गई है, कि उन्होंने सामाजिक न्याय की भावना को भी चूर-चूर कर दिया है। एक समय था जब के कांग्रेस नेता, इंदिरा जी समेत, खुद जात-पात के खिलाफ बोलते थे। पब्लिकली लोगों को समझाते थे। एडवरटाइजमेंट छापते थे। लेकिन आज यही कांग्रेस और कांग्रेस का ये परिवार खुद की सत्ता-भूख को शांत करने के लिए जातिवाद का जहर फैला रहा है। इन लोगों ने सामाजिक न्याय का गला काट दिया है।

साथियों,

एक परिवार की सत्ता-भूख इतने चरम पर है, कि उन्होंने खुद की पार्टी को ही खा लिया है। देश के अलग-अलग भागों में कई पुराने जमाने के कांग्रेस कार्यकर्ता है, पुरानी पीढ़ी के लोग हैं, जो अपने ज़माने की कांग्रेस को ढूंढ रहे हैं। लेकिन आज की कांग्रेस के विचार से, व्यवहार से, आदत से उनको ये साफ पता चल रहा है, कि ये वो कांग्रेस नहीं है। इसलिए कांग्रेस में, आंतरिक रूप से असंतोष बहुत ज्यादा बढ़ रहा है। उनकी आरती उतारने वाले भले आज इन खबरों को दबाकर रखे, लेकिन भीतर आग बहुत बड़ी है, असंतोष की ज्वाला भड़क चुकी है। सिर्फ एक परिवार के ही लोगों को कांग्रेस चलाने का हक है। सिर्फ वही परिवार काबिल है दूसरे नाकाबिल हैं। परिवार की इस सोच ने, इस जिद ने कांग्रेस में एक ऐसा माहौल बना दिया कि किसी भी समर्पित कांग्रेस कार्यकर्ता के लिए वहां काम करना मुश्किल हो गया है। आप सोचिए, कांग्रेस पार्टी की प्राथमिकता आज सिर्फ और सिर्फ परिवार है। देश की जनता उनकी प्राथमिकता नहीं है। और जिस पार्टी की प्राथमिकता जनता ना हो, वो लोकतंत्र के लिए बहुत ही नुकसानदायी होती है।

साथियों,

कांग्रेस का परिवार, सत्ता के बिना जी ही नहीं सकता। चुनाव जीतने के लिए ये लोग कुछ भी कर सकते हैं। दक्षिण में जाकर उत्तर को गाली देना, उत्तर में जाकर दक्षिण को गाली देना, विदेश में जाकर देश को गाली देना। और अहंकार इतना कि ना किसी का मान, ना किसी की मर्यादा और खुलेआम झूठ बोलते रहना, हर दिन एक नया झूठ बोलते रहना, यही कांग्रेस और उसके परिवार की सच्चाई बन गई है। आज कांग्रेस का अर्बन नक्सलवाद, भारत के सामने एक नई चुनौती बनकर खड़ा हो गया है। इन अर्बन नक्सलियों का रिमोट कंट्रोल, देश के बाहर है। और इसलिए सभी को इस अर्बन नक्सलवाद से बहुत सावधान रहना है। आज देश के युवाओं को, हर प्रोफेशनल को कांग्रेस की हकीकत को समझना बहुत ज़रूरी है।

साथियों,

जब मैं पिछली बार भाजपा मुख्यालय आया था, तो मैंने हरियाणा से मिले आशीर्वाद पर आपसे बात की थी। तब हमें गुरूग्राम जैसे शहरी क्षेत्र के लोगों ने भी अपना आशीर्वाद दिया था। अब आज मुंबई ने, पुणे ने, नागपुर ने, महाराष्ट्र के ऐसे बड़े शहरों ने अपनी स्पष्ट राय रखी है। शहरी क्षेत्रों के गरीब हों, शहरी क्षेत्रों के मिडिल क्लास हो, हर किसी ने भाजपा का समर्थन किया है और एक स्पष्ट संदेश दिया है। यह संदेश है आधुनिक भारत का, विश्वस्तरीय शहरों का, हमारे महानगरों ने विकास को चुना है, आधुनिक Infrastructure को चुना है। और सबसे बड़ी बात, उन्होंने विकास में रोडे अटकाने वाली राजनीति को नकार दिया है। आज बीजेपी हमारे शहरों में ग्लोबल स्टैंडर्ड के इंफ्रास्ट्रक्चर बनाने के लिए लगातार काम कर रही है। चाहे मेट्रो नेटवर्क का विस्तार हो, आधुनिक इलेक्ट्रिक बसे हों, कोस्टल रोड और समृद्धि महामार्ग जैसे शानदार प्रोजेक्ट्स हों, एयरपोर्ट्स का आधुनिकीकरण हो, शहरों को स्वच्छ बनाने की मुहिम हो, इन सभी पर बीजेपी का बहुत ज्यादा जोर है। आज का शहरी भारत ईज़ ऑफ़ लिविंग चाहता है। और इन सब के लिये उसका भरोसा बीजेपी पर है, एनडीए पर है।

साथियों,

आज बीजेपी देश के युवाओं को नए-नए सेक्टर्स में अवसर देने का प्रयास कर रही है। हमारी नई पीढ़ी इनोवेशन और स्टार्टअप के लिए माहौल चाहती है। बीजेपी इसे ध्यान में रखकर नीतियां बना रही है, निर्णय ले रही है। हमारा मानना है कि भारत के शहर विकास के इंजन हैं। शहरी विकास से गांवों को भी ताकत मिलती है। आधुनिक शहर नए अवसर पैदा करते हैं। हमारा लक्ष्य है कि हमारे शहर दुनिया के सर्वश्रेष्ठ शहरों की श्रेणी में आएं और बीजेपी, एनडीए सरकारें, इसी लक्ष्य के साथ काम कर रही हैं।


साथियों,

मैंने लाल किले से कहा था कि मैं एक लाख ऐसे युवाओं को राजनीति में लाना चाहता हूं, जिनके परिवार का राजनीति से कोई संबंध नहीं। आज NDA के अनेक ऐसे उम्मीदवारों को मतदाताओं ने समर्थन दिया है। मैं इसे बहुत शुभ संकेत मानता हूं। चुनाव आएंगे- जाएंगे, लोकतंत्र में जय-पराजय भी चलती रहेगी। लेकिन भाजपा का, NDA का ध्येय सिर्फ चुनाव जीतने तक सीमित नहीं है, हमारा ध्येय सिर्फ सरकारें बनाने तक सीमित नहीं है। हम देश बनाने के लिए निकले हैं। हम भारत को विकसित बनाने के लिए निकले हैं। भारत का हर नागरिक, NDA का हर कार्यकर्ता, भाजपा का हर कार्यकर्ता दिन-रात इसमें जुटा है। हमारी जीत का उत्साह, हमारे इस संकल्प को और मजबूत करता है। हमारे जो प्रतिनिधि चुनकर आए हैं, वो इसी संकल्प के लिए प्रतिबद्ध हैं। हमें देश के हर परिवार का जीवन आसान बनाना है। हमें सेवक बनकर, और ये मेरे जीवन का मंत्र है। देश के हर नागरिक की सेवा करनी है। हमें उन सपनों को पूरा करना है, जो देश की आजादी के मतवालों ने, भारत के लिए देखे थे। हमें मिलकर विकसित भारत का सपना साकार करना है। सिर्फ 10 साल में हमने भारत को दुनिया की दसवीं सबसे बड़ी इकॉनॉमी से दुनिया की पांचवीं सबसे बड़ी इकॉनॉमी बना दिया है। किसी को भी लगता, अरे मोदी जी 10 से पांच पर पहुंच गया, अब तो बैठो आराम से। आराम से बैठने के लिए मैं पैदा नहीं हुआ। वो दिन दूर नहीं जब भारत दुनिया की तीसरी सबसे बड़ी अर्थव्यवस्था बनकर रहेगा। हम मिलकर आगे बढ़ेंगे, एकजुट होकर आगे बढ़ेंगे तो हर लक्ष्य पाकर रहेंगे। इसी भाव के साथ, एक हैं तो...एक हैं तो...एक हैं तो...। मैं एक बार फिर आप सभी को बहुत-बहुत बधाई देता हूं, देशवासियों को बधाई देता हूं, महाराष्ट्र के लोगों को विशेष बधाई देता हूं।

मेरे साथ बोलिए,

भारत माता की जय,

भारत माता की जय,

भारत माता की जय,

भारत माता की जय,

भारत माता की जय!

वंदे मातरम, वंदे मातरम, वंदे मातरम, वंदे मातरम, वंदे मातरम ।

बहुत-बहुत धन्यवाद।