2025ರ ಜನವರಿ 15 ರಂದು ಮೂರು ಮುಂಚೂಣಿ ನೌಕಾ ಯೋಧರ ತಂಡವನ್ನು ನಿಯೋಜಿಸುವುದರಿಂದ ರಕ್ಷಣೆಯಲ್ಲಿ ಜಾಗತಿಕ ನಾಯಕರಾಗುವ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಮತ್ತು ಸ್ವಾವಲಂಬನೆಯತ್ತ ನಮ್ಮ ಅನ್ವೇಷಣೆಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ.

ನೌಕಾಪಡೆಯ ವಕ್ತಾರರು ಎಕ್ಸ್‌ ತಾಣದಲ್ಲಿ ಬರೆದ ಸಂದೇಶಕ್ಕೆ  ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

"ನಾಳೆ, ಜನವರಿ 15, 2025ರಂದು ನಮ್ಮ ನೌಕಾ ಸಾಮರ್ಥ್ಯಕ್ಕೆ ಸಂಬಂಧಿಸಿದಂತೆ ವಿಶೇಷ ದಿನವಾಗಿದೆ.  ಮೂರು ಮುಂಚೂಣಿ ನೌಕಾ ಯೋಧರ ತಂಡವನ್ನು  ನಿಯೋಜಿಸುವುದರಿಂದ ರಕ್ಷಣೆಯಲ್ಲಿ ಜಾಗತಿಕ ನಾಯಕರಾಗಲು ನಮ್ಮ ಪ್ರಯತ್ನಗಳನ್ನು ನಾವು ಬಲಪಡಿಸುತ್ತಿದ್ದೇವೆ ಮತ್ತು ಈ ಪ್ರಕ್ರಿಯೆಯು ಸ್ವಾವಲಂಬನೆಯತ್ತ ನಮ್ಮ ಅವಕಾಶ ಮತ್ತು ಅನ್ವೇಷಣೆಯನ್ನು ಹೆಚ್ಚಿಸುತ್ತದೆ.

 

  • Preetam Gupta Raja March 30, 2025

    जय श्री राम
  • கார்த்திக் March 09, 2025

    Jai Shree Ram🚩Jai Shree Ram🚩Jai Shree Ram🚩Jai Shree Ram🙏Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩Jai Shree Ram🚩
  • अमित प्रेमजी | Amit Premji March 03, 2025

    nice👍
  • kranthi modi February 22, 2025

    jai sri ram 🚩
  • Vivek Kumar Gupta February 18, 2025

    नमो ..🙏🙏🙏🙏🙏
  • Vivek Kumar Gupta February 18, 2025

    जय जयश्रीराम ............................🙏🙏🙏🙏🙏
  • Bhushan Vilasrao Dandade February 10, 2025

    जय हिंद
  • Dr Mukesh Ludanan February 08, 2025

    Jai ho
  • Dr Swapna Verma February 06, 2025

    jay shree Ram
  • Bikranta mahakur February 04, 2025

    m
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Social security cover up from 24% in 2019 to 64%: ILO report

Media Coverage

Social security cover up from 24% in 2019 to 64%: ILO report
NM on the go

Nm on the go

Always be the first to hear from the PM. Get the App Now!
...
PM expresses grief over Ahmedabad tragedy, assures swift and effective assistance
June 12, 2025

The Prime Minister Shri Narendra Modi has expressed profound grief and shock over the tragic incident in Ahmedabad today. He stated that the tragedy has stunned and saddened the nation and described it as heartbreaking beyond words.

Shri Modi said that he has been in continuous communication with Ministers and relevant authorities to ensure swift and effective assistance to those impacted.

In a post on X, he wrote:

“The tragedy in Ahmedabad has stunned and saddened us. It is heartbreaking beyond words. In this sad hour, my thoughts are with everyone affected by it. Have been in touch with Ministers and authorities who are working to assist those affected.”