ವಿಶ್ವದ ಅತಿದೊಡ್ಡ ಉಚಿತ ಲಸಿಕೆ ಅಥವಾ ವೈದ್ಯಕೀಯ ಮೂಲಸೌಕರ್ಯಗಳ ಅಭಿವೃದ್ಧಿಯಾಗಿರಲಿ ಆರೋಗ್ಯ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಮಹಾಮಾರಿ ಕೊರೊನಾ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ 130 ಕೋಟಿ ದೇಶವಾಸಿಗಳು ತೋರಿದ ಸಂಕಲ್ಪ ನವ ಭಾರತದ ಶಕ್ತಿಯ ಸೂಚನೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಈರೀತಿಯ ಸಂದೇಶ ಟ್ವೀಟ್ ಮಾಡಿದ್ದಾರೆ;
"कोरोना से लड़ाई में 130 करोड़ देशवासियों ने जिस संकल्प शक्ति का परिचय दिया है, वो नए भारत के सामर्थ्य की पहचान है। स्वदेशी टीकों के साथ विश्व का सबसे बड़ा मुफ्त वैक्सीनेशन अभियान हो या मेडिकल इंफ्रास्ट्रक्चर का विकास, स्वास्थ्य के क्षेत्र में देश नित नए मानदंड स्थापित कर रहा है।"
कोरोना से लड़ाई में 130 करोड़ देशवासियों ने जिस संकल्प शक्ति का परिचय दिया है, वो नए भारत के सामर्थ्य की पहचान है। स्वदेशी टीकों के साथ विश्व का सबसे बड़ा मुफ्त वैक्सीनेशन अभियान हो या मेडिकल इंफ्रास्ट्रक्चर का विकास, स्वास्थ्य के क्षेत्र में देश नित नए मानदंड स्थापित कर रहा है। pic.twitter.com/E92ZC9UxcA
— Narendra Modi (@narendramodi) April 12, 2022