ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮರನ್ನು ಸ್ವಾಗತಿಸಲು ಪ್ರತಿಯೊಬ್ಬರೂ ತಮ್ಮ ಭಾವನೆಗಳನ್ನು ವಿವಿಧ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಹೇಳಿದರು. ಇಡೀ ದೇಶವು ಉತ್ಸಾಹದಿಂದ ಕೂಡಿದೆ ಮತ್ತು ಈ ಮಂಗಳಕರ ದಿನದಂದು ಭಕ್ತರು ರಾಮ್ ಲಲ್ಲಾನ ಭಕ್ತಿಯಲ್ಲಿ ಮುಳುಗಿದ್ದಾರೆ ಎಂದು ಪ್ರಧಾನಮಂತ್ರಿ ಮೋದಿಯವರು ಹೇಳಿದರು.
ಶ್ರೀ ಮೋದಿಯವರು ಪ್ರಭು ಶ್ರೀರಾಮರಿಗೆ ಸಮರ್ಪಿತವಾದ ಹಂಸರಾಜ್ ರಘುವಂಶಿಯ ಭಜನೆಯನ್ನು ಸಹ ಹಂಚಿಕೊಂಡರು.
ತಮ್ಮ ಎಕ್ಸ್ ಜಾಲತಾಣದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“अयोध्या में प्रभु श्री राम के स्वागत को लेकर पूरा देश राममय है। राम लला की भक्ति में डूबे भक्तजन इस शुभ दिन के लिए तरह-तरह से अपनी भावनाएं प्रकट कर रहे हैं। भगवान श्री राम को समर्पित हंसराज रघुवंशी जी का ये भजन सुनिए…
#ShriRamBhajan”
अयोध्या में प्रभु श्री राम के स्वागत को लेकर पूरा देश राममय है। राम लला की भक्ति में डूबे भक्तजन इस शुभ दिन के लिए तरह-तरह से अपनी भावनाएं प्रकट कर रहे हैं। भगवान श्री राम को समर्पित हंसराज रघुवंशी जी का ये भजन सुनिए… #ShriRamBhajan https://t.co/kDSO8SNzxW
— Narendra Modi (@narendramodi) January 4, 2024