ತ್ರಿಪುರಾ ಮುಖ್ಯಮಂತ್ರಿ ಡಾ. ಮಾಣಿಕ್ ಸಹಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ (PMO):
‘’ತ್ರಿಪುರಾ ರಾಜ್ಯದ ಮುಖ್ಯಮಂತ್ರಿಗಳಾದ ಡಾ.ಮಾಣಿಕ್ ಸಹಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದರು" ಎಂದು ಬರೆದಿದ್ದಾರೆ.
Chief Minister of Tripura, @DrManikSaha2, met Prime Minister @narendramodi. pic.twitter.com/U0LxCd2Bcj
— PMO India (@PMOIndia) June 27, 2024