ನಿಜವಾದ ಉಡುಗೊರೆ

Published By : Admin | September 16, 2016 | 23:46 IST

ಅಂದು  27 ಅಕ್ಟೋಬರ್ 2013 ಭಾನುವಾರ,  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು     ರಾಲಿ ನಡೆಸಬೇಕಾಗಿದ್ದ ಪಾಟ್ಲಾದ ಗಾಂಧಿ ಮೈದಾನದಲ್ಲಿ ಅಚಾನಕ್  ಸರಣಿ ಬಾಂಬ್ ಗಳು ಸ್ಫೋಟಗೊಂಡಿದ್ದವು .                                  

ಭಾಷಣ ಕೇಳಲು ಉತ್ಸಾಹಿ ಜನಸ್ತೋಮ ಅಲ್ಲಿ ನೆರೆದಿತ್ತು. ಅದೇ ವೇಳೆಗೆ ಒಂದರ ಮೇಲೊಂದರಂತೆ ಬಾಂಬ್ ಗಳು ಸಿಡಿದಿದ್ದವು

ಶ್ರೀ ನರೇಂದ್ರ ಮೋದಿಯವರು ಪಾಟ್ಲಾಗೆ ತಲುಪಿದಾಗ ಅವರ ಬಳಿ ಎರಡು ಆಯ್ಕೆಗಳಿದ್ದವು – ಒಂದು ರಾಲಿಯಲ್ಲಿ ಭಾಗಿಯಾಗದೇ ಗುಜರಾತ್ ಗೆ ವಾಪಸ್ ಹೋಗುವುದು. ಇನ್ನೊಂದು ( ಬಾಂಬ್ ಸ್ಫೋಟದ ಭೀತಿಯಲ್ಲಿದ್ದ ಸ್ಥಳದಲ್ಲಿ )ರಾಲಿಯನ್ನು ಉದ್ದೇಶಿ ಮಾತನಾಡುವುದು

ಶ್ರೀ ನರೇಂದ್ರ ಮೋದಿಯವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರಲ್ಲದೆ, ಹಿಂದು ಮತ್ತು ಮುಸಲ್ಮಾನರು ಅವರೊಳಗೆ ಹೋರಾಡೋದನ್ನು ಬಿಟ್ಟು ಬಡತನದ ವಿರುದ್ಧ ಹೋರಾಡಿ ಅನ್ನುವ ಮನವಿಯನ್ನೂ ಮಾಡಿದ್ರು.  ಜೊತೆಗೆ ಇನ್ನೊಬ್ಬರಿಗೆ ತೊಂದರೆಯಾಗದಂತೆಶಾಂತ ರೀತಿಯಲ್ಲಿ ಪ್ರಚಾರ ಮಾಡಿ ಎಂದು ಪದೇ ಪದೇ ಮನವಿ ಮಾಡಿದ್ರು

ಇದಾದ ಬಳಿಕ ಶ್ರೀ ನರೇಂದ್ರ ಮೋದಿಯವರು ಭಾಷಣ ಮಾಡುತ್ತಿದ್ದ ವೇದಿಕೆ ಕೆಳಗೂ ಬಾಂಬ್ ಇತ್ತು ಅನ್ನೋ ಮಾತು ಕೇಳಿ ಬಂದಿತ್ತು.

ರಾಲಿನಡೆದವಾರದ ಬಳಿಕ ಮಾತನಾಡಿದ ಮೋದಿ “ ನಾನು ಸಂಘಟನಾ ವಿಭಾಗಗಳಲ್ಲಿ ಕೆಲಸ ಮಾಡಿದಾಗ ಸಿಕ್ಕಿದ ಅನುಭವ ನನಗೆ ರ್ಯಾಲಿಯಲ್ಲಿ ಭಾಗಿಯಾಗಲು ಪ್ರೇರೇಪಿಸಿತು. ಕೇವಲ ಪ್ರಾಣಿಯೊಂದುರಾಲಿಯ ಸ್ಥಳಕ್ಕೆ ಬಂದಿದೆ ಅನ್ನುವ ವದಂತಿ ಕೇಳಿದರೆ ಸಾಕು  ಜನ ಗಾಬರಿಯಾಗುತ್ತಾರೆ.ಇನ್ನು ಬಾಂಬ್ ಇದೆ ಎಂದರೆ ಅವರ ಪಾಡೇನು. ಹೀಗಾಗಿ ನಾನು ರಾಲಿಯಲ್ಲಿ ಭಾಗಿಯಾಗಲು ನಿರ್ಧರಿಸಿದೆ.

ವಾರ ಕಳೆದ ನಂತರ ಮತ್ತೆ ಪಾಟ್ಲಾಗೆ ಭೇಟಿ ನೀಡಿದ ಶ್ರೀ ನರೇಂದ್ರ ಮೋದಿಯವರು ಬಾಂಬ್ ದಾಳಿಯಲ್ಲಿ  ತಮ್ಮ ಪ್ರೀತಿ ಪಾತ್ರರನ್ನು ಕಳೆದ ಕೊಂಡ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ್ರು

ಪಾಟ್ಲಾದ ಹುಕರ್ ರಾಲಿ ಮಹತ್ವದ ತಿರುವು. ಇದು ಸದ್ಯದ ಪರಿಸ್ಥಿತಿಯಲ್ಲಿ ನಾಯಕ ಹೇಗಿರಬೇಕಾಗಿತ್ತು ಅನ್ನೋದನ್ನು ಸುಂದರವಾಗಿ ಚಿತ್ರಿಸಿತ್ತು. ಅಂದು ಬಡತನ ವಿರುದ್ಧ ಹೋರಾಡಿ , ತಮ್ಮೊಳಗಲ್ಲ ಎನ್ನುವ ಮೋದಿಯವರ ಸಂದೇಶ ಇಂದಿಗೂ  ಕೋಟ್ಯಾಂತರ ಭಾರತೀಯ ಎದೆಯಲ್ಲಿ ಪ್ರತಿಧ್ವನಿಸುತ್ತಿದೆ .

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Mutual fund industry on a high, asset surges Rs 17 trillion in 2024

Media Coverage

Mutual fund industry on a high, asset surges Rs 17 trillion in 2024
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿಯವರಿಂದ ಹೃದಯ ಸ್ಪರ್ಶಿ ಪತ್ರ
December 03, 2024

ದಿವ್ಯಾಂಗ್ ಕಲಾವಿದೆ ದಿಯಾ ಗೋಸಾಯಿ ಅವರಿಗೆ, ಸೃಜನಶೀಲತೆಯ ಒಂದು ಕ್ಷಣವು ಜೀವನವನ್ನು ಬದಲಾಯಿಸುವ ಅನುಭವವಾಗಿ ಮಾರ್ಪಟ್ಟಿತು. ಅಕ್ಟೋಬರ್ 29 ರಂದು ಪ್ರಧಾನಿ ಮೋದಿಯವರ ವಡೋದರಾ ರೋಡ್‌ಶೋ ಸಮಯದಲ್ಲಿ, ಅವರು ತಮ್ಮ ರೇಖಾಚಿತ್ರಗಳನ್ನು ಪ್ರಸ್ತುತಪಡಿಸಿದರು ಮತ್ತು ಎಚ್.ಇ. ಶ್ರೀ ಪೆಡ್ರೊ ಸ್ಯಾಂಚೆಜ್, ಸ್ಪೇನ್ ಸರ್ಕಾರದ ಅಧ್ಯಕ್ಷ. ಇಬ್ಬರೂ ನಾಯಕರು ಅವಳ ಹೃತ್ಪೂರ್ವಕ ಉಡುಗೊರೆಯನ್ನು ವೈಯಕ್ತಿಕವಾಗಿ ಸ್ವೀಕರಿಸಲು ಮುಂದಾದರು, ಅವಳನ್ನು ಸಂತೋಷಪಡಿಸಿದರು.

ವಾರಗಳ ನಂತರ, ನವೆಂಬರ್ 6 ರಂದು, ದಿಯಾ ಅವರ ಕಲಾಕೃತಿಯನ್ನು ಶ್ಲಾಘಿಸಿ ಮತ್ತು ಶ್ರೀ ಸ್ಯಾಂಚೆಜ್ ಅದನ್ನು ಮೆಚ್ಚಿದರು. "ವಿಕಸಿತ್ ಭಾರತ್" ನಿರ್ಮಾಣದಲ್ಲಿ ಯುವಕರ ಪಾತ್ರದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸುವ ಮೂಲಕ ಸಮರ್ಪಣಾ ಭಾವದಿಂದ ಲಲಿತಕಲೆಗಳನ್ನು ಮುಂದುವರಿಸಲು ಪ್ರಧಾನಿ ಮೋದಿ ಅವರನ್ನು ಪ್ರೋತ್ಸಾಹಿಸಿದರು. ಅವರು ತಮ್ಮ ವೈಯಕ್ತಿಕ ಸ್ಪರ್ಶವನ್ನು ಪ್ರದರ್ಶಿಸುವ ಮೂಲಕ ಅವರ ಕುಟುಂಬಕ್ಕೆ ಬೆಚ್ಚಗಿನ ದೀಪಾವಳಿ ಮತ್ತು ಹೊಸ ವರ್ಷದ ಶುಭಾಶಯಗಳನ್ನು ನೀಡಿದರು.

ಸಂತೋಷದಿಂದ ಮುಳುಗಿದ ದಿಯಾ ತನ್ನ ಹೆತ್ತವರಿಗೆ ಪತ್ರವನ್ನು ಓದಿದರು, ಅವರು ಕುಟುಂಬಕ್ಕೆ ಅಪಾರ ಗೌರವವನ್ನು ತಂದರು ಎಂದು ಹರ್ಷ ವ್ಯಕ್ತಪಡಿಸಿದರು. "ನಮ್ಮ ದೇಶದ ಚಿಕ್ಕ ಭಾಗವಾಗಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಮೋದಿ ಜೀ, ನನಗೆ ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನೀಡಿದ್ದಕ್ಕಾಗಿ ಧನ್ಯವಾದಗಳು" ಎಂದು ದಿಯಾ ಹೇಳಿದರು, ಪ್ರಧಾನಿಯವರ ಪತ್ರವನ್ನು ಸ್ವೀಕರಿಸುವುದು ಜೀವನದಲ್ಲಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಸಬಲೀಕರಣಗೊಳ್ಳಲು ಆಳವಾಗಿ ಪ್ರೇರೇಪಿಸಿತು. ಇತರರು ಅದೇ ರೀತಿ ಮಾಡಲು.

ದಿವ್ಯಾಂಗರನ್ನು ಸಬಲೀಕರಣಗೊಳಿಸುವ ಮತ್ತು ಅವರ ಕೊಡುಗೆಗಳನ್ನು ಗುರುತಿಸುವ ಅವರ ಬದ್ಧತೆಯನ್ನು ಪಿಎಂ ಮೋದಿಯವರ ಇಂಗಿತ ಪ್ರತಿಬಿಂಬಿಸುತ್ತದೆ. ಸುಗಮ್ಯ ಭಾರತ್ ಅಭಿಯಾನದಂತಹ ಹಲವಾರು ಉಪಕ್ರಮಗಳಿಂದ ದಿಯಾ ಅವರಂತಹ ವೈಯಕ್ತಿಕ ಸಂಪರ್ಕಗಳವರೆಗೆ, ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಂದು ಪ್ರಯತ್ನವೂ ಮುಖ್ಯವೆಂದು ಸಾಬೀತುಪಡಿಸುವ ಮೂಲಕ ಸ್ಫೂರ್ತಿ ಮತ್ತು ಉನ್ನತಿಯನ್ನು ಮುಂದುವರೆಸಿದ್ದಾರೆ.