Quoteವಿಶೇಷವಾಗಿ ನಿರ್ಣಾಯಕ ಮತ್ತು ಹೊರಹೊಮ್ಮುತ್ತಿರುವ ತಂತ್ರಜ್ಞಾನ ಉಪಕ್ರಮ (ಐಸಿಇಟಿ)ದಡಿ ದ್ವಿಪಕ್ಷೀಯ ಸಹಕಾರ ಪ್ರಗತಿ ಕುರಿತಂತೆ ಪ್ರಧಾನಿ ಅವರಿಗೆ ಸಲಹೆಗಾರರ ಜೇಕ್ ಸಲಾವನ್ ಅವರಿಂದ ಸಂಕ್ಷಿಪ್ತ ಮಾಹಿತಿ
Quoteಹೊಸ ಆಡಳಿತಾವಧಿಯಲ್ಲಿ ಭಾರತ – ಅಮೆರಿಕ ಸಮಗ್ರ ಜಾಗತಿಕ ತಾಂತ್ರಿಕ ಪಾಲುದಾರಿಕೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಿ

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ (ಎನ್‌ ಎಸ್ ಎ) ಶ್ರೀ.ಜೇಕ್‌ ಸಲಾವನ್ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದರು.

ಎನ್ ಎಸ್‌ ಎ ಸಲಾವನ್‌ ಅವರು, ವಿವಿಧ ವಲಯಗಳಲ್ಲಿನ ದ್ವಿಪಕ್ಷೀಯ ಸಹಕಾರದ ಪ್ರಗತಿಯ ಬಗ್ಗೆ ಅದರಲ್ಲೂ ಸೆಮಿಕಂಡಕ್ಟರ್‌, ಕೃತಕ ಬುದ್ಧಿಮತ್ತೆ, ದೂರಸಂಪರ್ಕ, ರಕ್ಷಣೆ, ನಿರ್ಣಾಯಕ ಖನಿಜಗಳು, ಬಾಹ್ಯಾಕಾಶ ಮೊದಲಾದ ವಲಯಗಳಲ್ಲಿನ ನಿರ್ಣಾಯಕ ಮತ್ತು ಹೊರಹೊಮ್ಮುತ್ತಿರುವ ತಂತ್ರಜ್ಞಾನಗಳ ಉಪಕ್ರಮ (ಐಸಿಇಟಿ) ಬಗ್ಗೆ ಪ್ರಧಾನಮಂತ್ರಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದರು. 

ಎಲ್ಲಾ ವಲಯಗಳಲ್ಲಿನ ದ್ವಿಪಕ್ಷೀಯ ಪಾಲುದಾರಿಕೆಯು ಪ್ರಗತಿ ಹೊಂದುತ್ತಿರುವ ವೇಗ ಮತ್ತು ಪ್ರಮಾಣದ ಬಗ್ಗೆ ಹಾಗೂ ಉಭಯ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ  ಕುರಿತಂತೆ ಸಮಾನ ಅಭಿಪ್ರಾಯಗಳ ಬಗ್ಗೆ ಪ್ರಧಾನಮಂತ್ರಿಗಳು ತೃಪ್ತಿ ವ್ಯಕ್ತಪಡಿಸಿದರು. 

ಜಿ7 ಶೃಂಗಸಭೆಯಲ್ಲಿ ಅಧ್ಯಕ್ಷ ಬೈಡೆನ್‌ ಅವರೊಂದಿಗೆ ಸಕಾರಾತ್ಮಕ ಮಾತುಕತೆಯನ್ನು ಇದೇ ಸಂದರ್ಭದಲ್ಲಿ ಪ್ರಧಾನಿ ನೆನಪು ಮಾಡಿಕೊಂಡರು. ಜಾಗತಿಕ ಒಳಿತಿಗಾಗಿ ಹೊಸ ಆಡಳಿತಾವಧಿಯಲ್ಲಿ ಪಾಲುದಾರಿಕೆಯನ್ನು ಇನ್ನಷ್ಟು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಮಗ್ರ ಜಾಗತಿಕ ತಾಂತ್ರಿಕ ಪಾಲುದಾರಿಕೆಯನ್ನು ಬಲಪಡಿಸುವ ಬದ್ಧತೆಯನ್ನು ಮುಂದುವರಿಸುವುದಾಗಿ ಪ್ರಧಾನಮಂತ್ರಿ ಪುನರುಚ್ಚರಿಸಿದರು.

 

  • krishangopal sharma Bjp January 10, 2025

    नमो नमो 🙏 जय भाजपा 🙏🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷
  • krishangopal sharma Bjp January 10, 2025

    नमो नमो 🙏 जय भाजपा 🙏🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷
  • krishangopal sharma Bjp January 10, 2025

    नमो नमो 🙏 जय भाजपा 🙏🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷
  • krishangopal sharma Bjp January 10, 2025

    नमो नमो 🙏 जय भाजपा 🙏🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷
  • krishangopal sharma Bjp January 10, 2025

    नमो नमो 🙏 जय भाजपा 🙏🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷🌷
  • Aseem Goel August 26, 2024

    🙏🙏🙏
  • Rajpal Singh August 10, 2024

    🙏🏻🙏🏻
  • Vivek Kumar Gupta August 05, 2024

    नमो .....................🙏🙏🙏🙏🙏
  • Vivek Kumar Gupta August 05, 2024

    नमो ..............................🙏🙏🙏🙏🙏
  • Vimlesh Mishra July 22, 2024

    jai mata di
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Beyond Freebies: Modi’s economic reforms is empowering the middle class and MSMEs

Media Coverage

Beyond Freebies: Modi’s economic reforms is empowering the middle class and MSMEs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2025
March 24, 2025

Viksit Bharat: PM Modi’s Vision in Action