ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.”
Chief Minister of Uttarakhand, Shri @pushkardhami, met Prime Minister @narendramodi. pic.twitter.com/IbmhuCySbC
— PMO India (@PMOIndia) December 2, 2023