ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಂಸದರ ನಿಯೋಗದೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಂಸದರ ನಿಯೋಗದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು."
CM of West Bengal @MamataOfficial Ji, along with a delegation of MPs called on PM @narendramodi. pic.twitter.com/SQXB9srIWi
— PMO India (@PMOIndia) December 20, 2023